Featured

ಅಂತ್ಯ ಸಂಸ್ಕಾರ ನಡೆಸಿ 10 ದಿನಗಳ ನಂತರ ವ್ಯಕ್ತಿ ಜೀವಂತ ಪ್ರತ್ಯಕ್ಷ ; ಬೆಳ್ತಂಗಡಿಯಲ್ಲೊಂದು ಕುತೂಹಲಕಾರಿ ಘಟನೆ -Vishwanews24

ಅಂತ್ಯ ಸಂಸ್ಕಾರ ನಡೆಸಿ 10 ದಿನಗಳ ನಂತರ ವ್ಯಕ್ತಿ ಜೀವಂತ ಪ್ರತ್ಯಕ್ಷ ; ಬೆಳ್ತಂಗಡಿಯಲ್ಲೊಂದು ಕುತೂಹಲಕಾರಿ ಘಟನೆ -Vishwanews24

ಬೆಳ್ತಂಗಡಿ: ಅಂತ್ಯ ಸಂಸ್ಕಾರ ನಡೆಸಿ 10 ದಿನಗಳ ನಂತರ ವ್ಯಕ್ತಿಯೋರ್ವರು ಜೀವಂತವಾಗಿ ಮನೆಗೆ ಬಂದ ಕುತೂಹಲಕಾರಿ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಕುಲ್ಲುಂಜ ಸಮೀಪದ ಕೆರೆಯೊಂದರಲ್ಲಿ ಗುರುತು ಪರಿಚಯ ಸಿಗದಷ್ಟು ಕೊಳೆತು ಹೋಗಿದ್ದ ಮೃತದೇಹವೊಂದು ದೊರೆತಿದ್ದು, ಇದು ಕಳೆದ ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಗರ್ಡಾಡಿ ನಿವಾಸಿ ಶ್ರೀನಿವಾಸ ದೇವಾಡಿಗ (60) ಅವರನ್ನು ಹೋಲುತ್ತಿತ್ತು. ಅದರಂತೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೃತದೇಹದ ಅಂತ್ಯಸಂಸ್ಕಾರ ವಿಧಿಗಳನ್ನು ಮನೆಯವರು ನೆರವೇರಿಸಿದ್ದರು. 10 ದಿನಗಳ ಬಳಿಕ ಆ ವ್ಯಕ್ತಿ ಜೀವಂತವಾಗಿ ಊರಿಗೆ ಮರಳಿದ್ದು ಎಲ್ಲರಲ್ಲೂ ಆಶ್ಚರ್ಯಚಕಿತರನ್ನಾಗಿಸಿದೆ.

ನಾನು ನನ್ನ ಕರ್ತವ್ಯಗಳನ್ನು ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಯಿಂದ ಮಾಡಿದ್ದೇನೆ : ಕಿರಣ್ ಬೇಡಿ -Vishwanews24

ಕುಡಿತದ ಚಟ ಅಂಟಿಸಿಕೊಂಡಿದ್ದ ಶ್ರೀನಿವಾಸ ಅವರು ಸಹೋದರನ ಮನೆಯಲ್ಲಿ ನೆಲೆಸಿದ್ದರು. ಹಲವು ಬಾರಿ ಮನೆಯಿಂದ ಹೊರಹೋಗುತ್ತಿದ್ದ ಅವರು ವಾರಗಳ ಕಾಲ ಮನೆಗೆ ವಾಪಾಸಾಗದೆ ಎಲ್ಲೆಂದರಲ್ಲಿ ತಿರುಗಾಡುತ್ತಾ, ಸಿಕ್ಕ ಸಿಕ್ಕಲ್ಲಿ‌ ಮಲಗಿ ನಿದ್ರಿಸುತ್ತಿದ್ದರು. ಅವರಿಗೆ ಮನಸಾದಾಗ ಮನೆಗೆ ಮರಳುತ್ತಿದ್ದ ಅವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಪ್ರಾಣ ಬಿಟ್ಟಿರಬಹುದೆಂದು ಅಂದುಕೊಂಡಿದ್ದ ಮನೆಯವರು ಅಂತ್ಯ ಸಂಸ್ಕಾರ ನಡೆಸಿದ್ದರು.

ಟೂಲ್‌ಕಿಟ್ ಪ್ರಕರಣ : ನಿಕಿತಾ​ಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

1 hour ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

2 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

6 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

6 hours ago