ಬೆಳ್ತಂಗಡಿ: ಅಂತ್ಯ ಸಂಸ್ಕಾರ ನಡೆಸಿ 10 ದಿನಗಳ ನಂತರ ವ್ಯಕ್ತಿಯೋರ್ವರು ಜೀವಂತವಾಗಿ ಮನೆಗೆ ಬಂದ ಕುತೂಹಲಕಾರಿ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಕುಲ್ಲುಂಜ ಸಮೀಪದ ಕೆರೆಯೊಂದರಲ್ಲಿ ಗುರುತು ಪರಿಚಯ ಸಿಗದಷ್ಟು ಕೊಳೆತು ಹೋಗಿದ್ದ ಮೃತದೇಹವೊಂದು ದೊರೆತಿದ್ದು, ಇದು ಕಳೆದ ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಗರ್ಡಾಡಿ ನಿವಾಸಿ ಶ್ರೀನಿವಾಸ ದೇವಾಡಿಗ (60) ಅವರನ್ನು ಹೋಲುತ್ತಿತ್ತು. ಅದರಂತೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೃತದೇಹದ ಅಂತ್ಯಸಂಸ್ಕಾರ ವಿಧಿಗಳನ್ನು ಮನೆಯವರು ನೆರವೇರಿಸಿದ್ದರು. 10 ದಿನಗಳ ಬಳಿಕ ಆ ವ್ಯಕ್ತಿ ಜೀವಂತವಾಗಿ ಊರಿಗೆ ಮರಳಿದ್ದು ಎಲ್ಲರಲ್ಲೂ ಆಶ್ಚರ್ಯಚಕಿತರನ್ನಾಗಿಸಿದೆ.
ನಾನು ನನ್ನ ಕರ್ತವ್ಯಗಳನ್ನು ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಯಿಂದ ಮಾಡಿದ್ದೇನೆ : ಕಿರಣ್ ಬೇಡಿ -Vishwanews24
ಕುಡಿತದ ಚಟ ಅಂಟಿಸಿಕೊಂಡಿದ್ದ ಶ್ರೀನಿವಾಸ ಅವರು ಸಹೋದರನ ಮನೆಯಲ್ಲಿ ನೆಲೆಸಿದ್ದರು. ಹಲವು ಬಾರಿ ಮನೆಯಿಂದ ಹೊರಹೋಗುತ್ತಿದ್ದ ಅವರು ವಾರಗಳ ಕಾಲ ಮನೆಗೆ ವಾಪಾಸಾಗದೆ ಎಲ್ಲೆಂದರಲ್ಲಿ ತಿರುಗಾಡುತ್ತಾ, ಸಿಕ್ಕ ಸಿಕ್ಕಲ್ಲಿ ಮಲಗಿ ನಿದ್ರಿಸುತ್ತಿದ್ದರು. ಅವರಿಗೆ ಮನಸಾದಾಗ ಮನೆಗೆ ಮರಳುತ್ತಿದ್ದ ಅವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಪ್ರಾಣ ಬಿಟ್ಟಿರಬಹುದೆಂದು ಅಂದುಕೊಂಡಿದ್ದ ಮನೆಯವರು ಅಂತ್ಯ ಸಂಸ್ಕಾರ ನಡೆಸಿದ್ದರು.
ಟೂಲ್‌ಕಿಟ್ ಪ್ರಕರಣ : ನಿಕಿತಾಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…