ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ನಾಯಕತ್ವ ಬದಲಾವಣೆಯ ಭಾರಿ ಬೆಳವಣಿಗೆಗಳ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಹತ್ವದ ಪೋಸ್ಟ್ ಒಂದನ್ನು ಹಂಚಿಕೊಂಡಿದೆ.
“ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶ ರವಾನಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿರುವ ಫೋಟೋಗಳ ಹಿನ್ನೆಲೆಯಲ್ಲಿ ಈ ಟ್ವೀಟ್ ಹೊರಬಿದ್ದಿದೆ.
ಇದನ್ನೂ ಓದಿ:
ಕೇಂದ್ರದ ತನಿಖಾ ಸಂಸ್ಥೆಗಳ ದಾಳಿ, ಜೈಲು ವಾಸ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಚಲ ಬಿಡದೆ ಹೋರಾಡಿದ ಡಿ.ಕೆ. ಶಿವಕುಮಾರ್ ಅವರ ಕನಸು ನನಸಾಗುವ ಸಮಯ ಹತ್ತಿರವಾಗಿದ್ದು, ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಅತ್ಯಂತ ಸ್ಮೂತ್ ಆಗಿ ಮುಗಿಸಲು ಕಾಂಗ್ರೆಸ್ ಸಜ್ಜಾಗಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…