ಬೆಂಗಳೂರು :ರೆಬಲ್ ಸ್ಟಾರ್ ಅಂಬರೀಶ್ ಅವರ ಅಂತ್ಯಕ್ರಿಯೆ ಕಾರ್ಯಕ್ರಮ ಕಂಠೀರವ ಸ್ಟೂಡಿಯೋದಲ್ಲಿ ನಡೆಯಲಿದ್ದು ,ಪಾರ್ಥಿವ ಶರೀರ ಚಿತೆಯ ಬಳಿ ಕರೆದುಕೊಂಡು ಬರುತ್ತಿರುವಾಗ ಅಂಬರೀಶ್ ಧರ್ಮಪತ್ನಿ ಸುಮಲತಾ ಕುಸಿದು ಬಿದ್ದಿದ್ದಾರೆ,
ನಜಂಗುಳಿ ಮಧ್ಯೆ ಯಶ್ ಹಾಗೂ ರಾಕ್‌ಲೈನ್ ವೆಂಕಟೇಶ್ ಸುಮಲತಾ ಅಂಬರೀಶ್ ಅವರನ್ನ ಒಳಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಒಂದೆರಡು ಭಾರವಾದ ಹೆಜ್ಜೆಗಳನ್ನಿಟ್ಟ ಸುಮಲತಾ ಅಂಬರೀಶ್ ಅಲ್ಲೆ ಕುಸಿದರು. ತಕ್ಷಣವೇ ಸ್ಥಳದಲ್ಲಿದ್ದವರು ಸುಮಲತಾ ಅವರನ್ನ ಆರೈಕೆ ಮಾಡಿದರು ಸ್ಥಳದಲ್ಲಿ ರಾಕ್‌ಲೈನ್ ವೆಂಕಟೇಶ್ ಹಾಗೂ ಮಗ ಅಭಿಷೇಕ್ ಸುಮಲತಾರನ್ನು ಸಂತೈಸುವ ಪ್ರಯತ್ನ ಮಾಡುತ್ತಿದ್ದಾರೆ. ಲ್ಪ ಸುಧಾರಿಸಿಕೊಂಡ ಸುಮಲತಾ ಅವರನ್ನು ಮೋಹನ್ ಬಾಬು ಹಾಗೂ ಪುತ್ರಿ ಲಕ್ಷ್ಮೀ ಮಂಚು ಕೈಹಿಡಿದುಕೊಂಡು ಬಂದು ಕಾದಿರಿಸಲಾದ ಆಸನದಲ್ಲಿ ಕೂರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…