Featured

ಅಂಬೆಗಾಲಿಡಲು ಕಲಿಯುತ್ತಿದ್ದ ಮಗು ಬಿದ್ದು ಮೆದುಳು ನಿಷ್ಕ್ರಿಯ : ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – Vishwanews24

ಅಂಬೆಗಾಲಿಡಲು ಕಲಿಯುತ್ತಿದ್ದ ಮಗು ಬಿದ್ದು ಮೆದುಳು ನಿಷ್ಕ್ರಿಯ : ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ನವದೆಹಲಿ: ಅಂಬೆಗಾಲಿಡಲು ಕಲಿಯುತ್ತಿದ್ದ ಮಗುವೊಂದು ಬಿದ್ದು ಮೆದುಳು ನಿಷ್ಕ್ರಿಯಗೊಂಡ ಘಟನೆ ದೆಹಲಿಯಲ್ಲಿ ನಡೆದಿದೆ. ಹೀಗಾಗಿ ಮಗುವಿನ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಖಾಸಗಿ ಗುತ್ತಿಗೆದಾರ ಉಪಿಂದರ್ ಎಂಬುವವರ 16 ತಿಂಗಳ ಮಗು ರಿಶಾಂತ್ ಪುಟ್ಟ ಪುಟ್ಟ ಹೆಜ್ಜೆ ಇಡುತ್ತಿದ್ದ ವೇಳೆ ಆಗಸ್ಟ್ 17ರಂದು ಬಿದ್ದು ಗಂಭೀರ ಗಾಯಗೊಂಡಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಗುವಿನ ಮೆದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ಘೋಷಿಸಿದರು.
ಮಗುವಿನ ಅಂಗಾಂಗ ದಾನ ಮಾಡಿದರೆ ಹಲವರ ಜೀವಕ್ಕೆ ಬೆಳಕಾಗುತ್ತದೆ ಎಂದು ಏಮ್ಸ್‌ ವೈದ್ಯರು ರಿಶಾಂತ್ ಪೋಷಕರಿಗೆ ಸಲಹೆ ನೀಡಿದರು. ಹೀಗಾಗಿ ಪೋಷಕರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದರು.

ರಿಶಾಂತ್ ಮನೆಯ ಪ್ರೀತಿಯ ಮಗನಾಗಿದ್ದ. ನಾನು ಕೆಲಸಕ್ಕೆ ಹೊರಡುವ ತರಾತುರಿಯಲ್ಲಿದ್ದಾಗ ಆತ ಬಿದ್ದಿದ್ದಾನೆ. ನನ್ನಿಂದ ಆತನನ್ನು ಹಿಡಿದುಕೊಳ್ಳಲು ಸಾಧ್ಯವಾಗಿಲ್ಲ. ಅವನ ಅಂಗಾಂಗಗಳಿಂದ ಇತರರ ಜೀವ ಉಳಿಯಲಿ ಎಂಬ ಉದ್ದೇಶದಿಂದ ಅಂಗಾಂಗ ದಾನಕ್ಕೆ ಮುಂದಾಗಿದ್ದೇವೆ ಎಂದು ರಿಶಾಂತ್ ತಂದೆ ಉಪೀಂದರ್ ಭಾವುಕರಾಗಿ ಹೇಳಿದರು ಎಂದು ವರದಿಯಾಗಿದೆ.

ಚಾಮರಾಜಪೇಟೆ ಈದ್ಗಾ ಮೈದಾನ ಆಟದ ಬಳಕೆಗಷ್ಟೇ ಸೀಮಿತ ..ರಮ್ಜಾನ್‌ ಮತ್ತು ಬಕ್ರೀದ್‌ ಹೊರತುಪಡಿಸಿ ಮತ್ಯಾವುದೇ ದಿನ ಪ್ರಾರ್ಥನೆಗೆ ಅವಕಾಶವಿಲ್ಲ ಮಧ್ಯಂತರ ಆದೇಶ..

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

12 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

12 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

13 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

13 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

13 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago