Featured

ಅಂಬೇಡ್ಕರ್ ಅವರ ಆದರ್ಶವನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸೋಣ : ಯಶ್ ಪಾಲ್ ಸುವರ್ಣ – Vishwanews24

ಅಂಬೇಡ್ಕರ್ ಅವರ ಆದರ್ಶವನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸೋಣ : ಯಶ್ ಪಾಲ್ ಸುವರ್ಣ – Vishwanews24

ಡಾ. ಬಿ ಆರ್  ಅಂಬೇಡ್ಕರ್  ಅವರ 131ನೇ ಜಯಂತಿಯನ್ನು ಉದ್ಯಾವರ ಮಹಾಶಕ್ತಿ ಕೇಂದ್ರದ ವತಿಯಿಂದ ಉದ್ಯಾವರ ಸೌಂದರ್ಯ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ  ರಾಷ್ಟ್ರೀಯಪ್ರಧಾನ ಕಾರ್ಯದರ್ಶಿ ಶ್ರೀ ಯಶಪಾಲ್ ಸುವರ್ಣ  ಮಾತನಾಡಿ  ಅಂಬೇಡ್ಕರ್ ಅವರ ಆದರ್ಶವನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಂಡು ಭಾರತದ ಸಂವಿಧಾನವನ್ನು ಗೌರವಿಸುವ ಮೂಲಕ ಸಂವಿಧಾನ ಶಿಲ್ಪಿಗೆ  ಗೌರವ ಸಲ್ಲಿಸೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉದ್ಯಾವರ ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಶ್ರೀಯನ್, ಉದ್ಯಾವರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರವಿ ಪಡುಕರೆ,ಕಾಪು ಬಿಜೆಪಿ ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್,ಯುವ ಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ,ಜಿಲ್ಲಾ ಪ್ರಕೋಷ್ಟಗಳ ಸಂಯೋಜಕರು ವಿಜಯ್ ಕುಮಾರ ಉದ್ಯಾವರ. ಬಿಜೆಪಿ ಮುಖಂಡರಾದ ಗಣೇಶ್ ಕುಮಾರ್,ಸಂತೋಷ್ ಕುಮಾರ್, ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರುಗಳು,ಬೂತ್ ಅಧ್ಯಕ್ಷರುಗಳು,ಹಾಗು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago