ಉಡುಪಿ

ಅಂಬೇಡ್ಕರ್ ಜಯಂತಿ: ‘ನೀತಿ ಸಂಹಿತೆ ಕೈಬಿಡಿ’

ಉಡುಪಿ : ಸಂವಿಧಾನ ಶಿಲ್ಪಿಡಾ.ಬಾಬಾ ಸಾಹೇಬ ಅಂಬೇಡ್ಕರ್ ರವರ ಜನ್ಮದಿನಾಚರಣೆ ಆಚರಿಸುವವರಿಗೆ ಚುನಾವಣಾ ಆಯೋಗದ ನೀತಿ ಸಂಹಿತೆ ಯನ್ನು ಕೈಬಿಡುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಈ ಕುರಿತು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ ದಸಂಸ ನಿಯೋಗ, ಜಿಲ್ಲೆಯಾದ್ಯಂತ ವಿವಿಧ ಬಗೆಗಳಲ್ಲಿ ಅಂಬೇಡ್ಕರ್ ಜಾಗೃತಿ ನಡೆಯುತ್ತದೆ. ಈ ಸಂದರ್ಭದಲ್ಲಿ ಚುನಾವಣೆಯ ನೀತಿ ಸಂಹಿತೆ ದಲಿತರಿಗೆ ಸಮಸ್ಯೆಯಾಗಬಾರದು. ನೀತಿ ಸಂಹಿತೆ ಅಂಬೇಡ್ಕರ್‌ರ ಜನ್ಮದಿನಾಚರಣೆ ಆಚರಿಸುವಲ್ಲಿ ಅಡ್ಡಿಯಾಗಬಾರದು ಎಂದು ತಿಳಿಸಿದೆ. ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ನಾಯಕ ಜಯನ್ ಮಲ್ಪೆ, ಹಿರಿಯ ದಲಿತ ಮುಖಂಡ ಸುಂದರ್ ಕಪ್ಪೆಟ್ಟು, ಅಂಬೇಡ್ಕರ್ ಯುವಸೇನೆಯ ಅಧ್ಯಕ್ಷ ಹರೀಶ್ ಸಾಲ್ಯಾನ್ ಮಲ್ಪೆ, ಪ್ರಸಾದ್ ನೆರ್ಗಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

1 hour ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

3 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

3 hours ago