ನವದೆಹಲಿ : ಕೊರೊನಾದ ಮೂರನೇ ಅಲೆ ಬರಲಿರುವ ಹಿನ್ನೆಲೆಯಲ್ಲಿ ಭಾರತ್ ಬಯೋಟೆಕ್ ಮತ್ತು ಇತರ ಕಂಪನಿಗಳು ಅತ್ಯಂತ ವೇಗವಾಗಿ ಕೊರೊನಾ ಲಸಿಕೆಯ ಪ್ರಯೋಗಗಳನ್ನು ಮಾಡುತ್ತಿದ್ದು, ಇದೇ ವರ್ಷದ ಸೆಪ್ಟೆಂಬರ್ ಅಥವಾ ಅಕ್ಟೋಬರ್ ವೇಳೆಗೆ ದೇಶದಲ್ಲಿ ಎರಡು ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಸಿಗುವ ಸಾಧ್ಯತೆಯಿದೆ ಎಂದು ದೆಹಲಿ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಕೋವಿಡ್ ಲಸಿಕೆಗಳನ್ನು ಮಕ್ಕಳಿಗಾಗಿ ಸಾಮಾನ್ಯವಾಗಿ ಸೌಮ್ಯವಾದ ಅಭಿವೃದ್ಧಿಪಡಿಸುವ ಅವಶ್ಯಕತೆಯಿದ್ದು, ಎರಡು ಅಥವಾ ಮೂರು ಹಂತದ ಪ್ರಯೋಗದ ನಂತರ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ” ಎಂದಿದ್ದಾರೆ.
ಇನ್ನು “ಮಕ್ಕಳಿಗೆ ಲಸಿಕೆ ತಯಾರಿಯಲ್ಲಿ ನಾವು ಯಶಸ್ವಿಯಾಗಲಿದ್ದಿ, ಭಾರತದಲ್ಲಿಯೇ ಸ್ವತಃ ಉತ್ಪಾದಿಸಿದ ಲಸಿಕೆಗಳನ್ನು ನೀಡಲಿದೆ” ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…