Featured

ಅಕ್ಟೋಬರ್ ವೇಳೆಗೆ ಭಾರತದಲ್ಲಿ 2 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ : ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾಾ-Vishwanews24

ಅಕ್ಟೋಬರ್ ವೇಳೆಗೆ ಭಾರತದಲ್ಲಿ 2 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ : ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾಾ-Vishwanews24

ನವದೆಹಲಿ : ಕೊರೊನಾದ ಮೂರನೇ ಅಲೆ ಬರಲಿರುವ ಹಿನ್ನೆಲೆಯಲ್ಲಿ ಭಾರತ್ ಬಯೋಟೆಕ್ ಮತ್ತು ಇತರ ಕಂಪನಿಗಳು ಅತ್ಯಂತ ವೇಗವಾಗಿ ಕೊರೊನಾ ಲಸಿಕೆಯ ಪ್ರಯೋಗಗಳನ್ನು ಮಾಡುತ್ತಿದ್ದು, ಇದೇ ವರ್ಷದ ಸೆಪ್ಟೆಂಬರ್ ಅಥವಾ ಅಕ್ಟೋಬರ್​ ವೇಳೆಗೆ ದೇಶದಲ್ಲಿ ಎರಡು ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಸಿಗುವ ಸಾಧ್ಯತೆಯಿದೆ ಎಂದು ದೆಹಲಿ ಏಮ್ಸ್​ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಕೋವಿಡ್​ ಲಸಿಕೆಗಳನ್ನು ಮಕ್ಕಳಿಗಾಗಿ ಸಾಮಾನ್ಯವಾಗಿ ಸೌಮ್ಯವಾದ ಅಭಿವೃದ್ಧಿಪಡಿಸುವ ಅವಶ್ಯಕತೆಯಿದ್ದು, ಎರಡು ಅಥವಾ ಮೂರು ಹಂತದ ಪ್ರಯೋಗದ ನಂತರ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ” ಎಂದಿದ್ದಾರೆ.

ಇನ್ನು “ಮಕ್ಕಳಿಗೆ ಲಸಿಕೆ ತಯಾರಿಯಲ್ಲಿ ನಾವು ಯಶಸ್ವಿಯಾಗಲಿದ್ದಿ, ಭಾರತದಲ್ಲಿಯೇ ಸ್ವತಃ ಉತ್ಪಾದಿಸಿದ ಲಸಿಕೆಗಳನ್ನು ನೀಡಲಿದೆ” ಎಂದು ತಿಳಿಸಿದ್ದಾರೆ.

Vishwa News 24

Recent Posts

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

30 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

34 minutes ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago