ವಾಹನ ಚಾಲಕರಿಗೆ ವಿಶೇಷ ಸೂಚನೆ
ದಿನಾಂಕ: 02.10.2025 ರಂದು ಉಡುಪಿ – ಉಚ್ಚಿಲ ದಸರಾ 2025 ಪ್ರಯುಕ್ತ ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಟ್ರಾಫಿಕ್ ಜ್ಯಾಮ್ ಆಗುವ ಸಾದ್ಯತೆ ಇರುವುದರಿಂದ ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಸಂಜೆ 5:00 ಗಂಟೆಯಿಂದ ರಾತ್ರಿ 9:00 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.
ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸುವುದು. ಹಾಗೂ
ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9:00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್‌ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸುವುದು.
*ಉಡುಪಿ ಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆ ನಂತರ ಉಡುಪಿ ಯಿಂದ ಸಂಚರಿಸಬಹುದಾಗಿದೆ*.
ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಮಧ್ಯೆ ಸಂಚರಿಸಬಾರದಾಗಿ ಸೂಚಿಸಿದೆ.
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…
ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…