ಬೆಂಗಳೂರು: ಅಕ್ಟೋಬರ್ 20ರವರೆಗೆ ಶಾಲೆಗಳಿಗೆ ದಸರಾ ರಜೆಯಿದ್ದು, ಅಕ್ಟೋಬರ್ 21ರಿಂದ ಬಿಸಿಯೂಟ ಪುನರಾರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, “ದಸರಾ ನಂತ್ರ ತಾಂತ್ರಿಕ ತಜ್ಞರ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಶಾಲೆಗಳ ಆರಂಭ ಕುರಿತಂತೆ ಚರ್ಚಿಸಲಾಗುತ್ತದೆ. ಅಕ್ಟೋಬರ್ 21ರಿಂದ ಮಧ್ಯಾಹ್ನದ ಬಿಸಿಯೂಟ ಆರಂಭಿಸಲಾಗುತ್ತದೆ. 10ನೇ ತರಗತಿವರೆಗೆ ಬಿಸಿಯೂಟ ನೀಡಲಾಗುತ್ತದೆ” ಎಂದರು.
ಮದುವೆಯ ನೆಪದಲ್ಲಿ ಯುವ ಹಿಂದೂ ಯುವಕ ಮತ್ತು ಯುವತಿಯರನ್ನು ಮತಾಂತರ ಮಾಡುವುದು ತಪ್ಪು : ಮೋಹನ್ ಭಾಗವತ್ – Vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…