Featured

ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ನಾಲ್ವರು ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ ಬಿಎಸ್‍ಎಫ್‍ ಪಡೆ  – Vishwanews24

ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ನಾಲ್ವರು ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ ಬಿಎಸ್‍ಎಫ್‍ ಪಡೆ

ಗಾಂಧಿನಗರ: ಅಕ್ರಮವಾಗಿ ಭಾರತದ ಗಡಿಯನ್ನು ನುಸುಳುತ್ತಿದ್ದ ನಾಲ್ವರು ಪಾಕಿಸ್ತಾನಿ ಮೀನುಗಾರರನ್ನು ಬಿಎಸ್‍ಎಫ್‍ ಪಡೆ ಬಂಧಿಸಿ, ಅವರ ಬಳಿ ಇದ್ದ 10 ದೋಣಿಗಳನ್ನು ವಶ ಪಡಿಸಿಕೊಂಡಿದೆ.

ಇಂಡೋ ಪಾಕ್‍ನ ಗಡಿಭಾಗವಾದ ಗುಜರಾತ್‍ನ ಕಚ್ ಜಿಲ್ಲೆಯ ಹರಾಮಿ ನಲ್ಲಾ ಬಳಿ ಈ ಘಟನೆ ನಡೆದಿದೆ. ಕೆಲವು ಪಾಕಿಸ್ತಾನಿ ಮೀನುಗಾರರು ತಮ್ಮ ದೋಣಿಗಳೊಂದಿಗೆ ಭಾರತದ ಭೂಪ್ರದೇಶಕ್ಕೆ ನುಸುಳುತ್ತಿದ್ದರು. ಇದನ್ನು ಗಮನಿಸಿದ ಬಿಎಸ್‍ಎಫ್‍ನ ವಿಶೇಷ ತಂಡವು ತಕ್ಷಣ ಕ್ರಮ ಕೈಗೊಂಡು, ನಾಲ್ವರು ಮೀನುಗಾರರನ್ನು ಬಂಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹರಾಮಿ ನಲ್ಲಾ ಭೂಪ್ರದೇಶವನ್ನು ಬಿಎಸ್‍ಎಫ್ ಯೋಧರು ಸುತ್ತುವರಿದಿದ್ದು, ಬಿಗಿ ಭದ್ರತೆ ಕೈಗೊಂಡಿದ್ದಾರೆ. ಅಷ್ಟೇ ಅಲ್ಲದೇ ಆ ಪ್ರದೇಶದಲ್ಲಿ ಶೋಧ ಕಾರ್ಯವನ್ನು ನಡೆಸುತ್ತಿದೆ. ಹಾಗೂ ಪಾಕಿಸ್ತಾನಿ ಮೀನುಗಾರರಿಂದ ವಶಪಡಿಸಿಕೊಂಡ ದೋಣಿಯನ್ನು ಕೂಲಂಕೂಷವಾಗಿ ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆ ಆಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

11 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago