ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ಗೆ ಡಿಆರ್‌ಐ ಶಾಕ್ ನೀಡಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿಗೆ 102 ಕೋಟಿ ರೂ. ದಂಡ ವಿಧಿಸಿದೆ.
127 ಕೆಜಿ ಚಿನ್ನ ಅಕ್ರಮ ಸಾಗಾಟ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಡಿಆರ್‌ಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ 102 ಕೋಟಿ ರೂ. ಪಾವತಿ ಮಾಡುವಂತೆ ರನ್ಯಾ ರಾವ್‌ಗೆ ಡಿಆರ್‌ಐ ಶೋಕಾಸ್ ನೋಟಿಸ್ ನೀಡಿದೆ.
ನಾಲ್ವರು ಆರೋಪಿಗಳಿಗೂ ಡಿಆರ್‌ಐ ಶೋಕಾಸ್ ನೋಟಿಸ್ ನೀಡಿದೆ. ಈಗಾಗಲೇ ಇ.ಡಿ 37 ಕೋಟಿಯಷ್ಟು ಆಸ್ತಿ ಜಪ್ತ ಮಾಡಿದೆ. ಆಸ್ತಿ ಕಳೆದುಕೊಂಡು ಖಾಲಿ ಕೈಯಾಗಿರುವ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದಂಡ ಸಮೇತ 102 ಕೋಟಿ ಹಣ ಸಂದಾಯ ಮಾಡಲು ನೋಟಿಸ್ ಕೊಡಲಾಗಿದೆ.
ಸದ್ಯ ಕಾಫಿಪೋಸಾ ಅಡಿಯಲ್ಲಿ ರನ್ಯಾ ರಾವ್ ಬಂಧನ ಆಗಿದೆ. ಡಿಆರ್‌ಐ ತನಿಖೆಯಲ್ಲಿ ದುಬೈನಿಂದ ಚಿನ್ನ ವಹಿವಾಟು ಮಾಡಿರುವುದು ಸಾಬೀತಾಗಿದೆ. 127 ಕೆಜಿ ಚಿನ್ನವನ್ನು 1 ವರ್ಷದಲ್ಲಿ ನಟಿ ಬೆಂಗಳೂರಿಗೆ ತಂದಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…