ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ವಿಚಾರಣೆ ಸಂದರ್ಭದಲ್ಲಿ 7 ಮಂದಿಯೂ ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಕೊಂಡಿಲ್ಲ ಎನ್ನುವ ವಿಚಾರ ತಿಳಿದುಬಂದಿದೆ.
ಈ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಲ್ಲ ಎಂದು ಕಾರ್ಮಿಕ ಇಲಾಖೆ ದೃಢಪಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಮನೆಯ ಮಾಲಕರು, ಕಟ್ಟಡ ಮಾಲಕರು ಸೇರಿದಂತೆ ಆರೋಪಿಗಳ ಸಂಪರ್ಕದಲ್ಲಿದ್ದವರ ಹೆಚ್ಚಿನ ವಿಚಾರಣೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ| ಕೆ. ಅರುಣ್ ತಿಳಿಸಿದ್ದಾರೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…