ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣ : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ – Vishwanews24

Featured, ರಾಜ್ಯ ನ್ಯೂಸ್

ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣ : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಸಿದೆ.

ಐಟಿ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಡಿ.ಕೆ ಶಿವಕುಮಾರ್ ಸೇರಿದಂತೆ ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. 2017ರಲ್ಲಿ ಐಟಿ ಅಧಿಕಾರಿಗಳು ಅಕ್ರಮ ಆಸ್ತಿ ಹಾಗೂ ತೆರಿಗೆ ವಂಚನೆ ಆರೋಪದಡಿ ಡಿಕೆಶಿ ಅವರನ್ನು ಬಂಧಿಸಿದ್ದರು. 48 ದಿನಗಳ ಕಾಲ ಜೈಲಿನಲ್ಲಿದ್ದ ಡಿಕೆಶಿ ಅವರನ್ನು ನಂತರ ಜಾಮೀನಿನ ಆಧಾರದ ಮೇಲೆ ಬಿಡುಗಡೆಗೊಳಿಸಲಾಗಿತ್ತು.

ಮಂಗಳೂರು : ಎಲ್ಲಾ ಧಾರ್ಮಿಕ‌ ಕೇಂದ್ರಗಳಲ್ಲಿ ಧ್ವನಿವರ್ಧಕ ಬಳಸಲು 15 ದಿನದೊಳಗೆ ಅನುಮತಿ ಪಡೆಯಬೇಕು: ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಮೈಕ್‌ ನಿಷೇಧ : ಡಿಸಿ ಆದೇಶ – Vishwanews24

Leave a Reply