Featured

ಇಡಿ ತನಿಖೆಯಿಂದ ಡಿಕೆಶಿಗೆ ಬಿಗ್ ರಿಲೀಫ್ : ಪ್ರಕರಣ ರದ್ದುಗೊಳಿಸಿದ ಸುಪ್ರೀಂ – Vishwanews24

ಅಕ್ರಮ ಹಣ ವರ್ಗಾವಣೆ  : ಇಡಿ ತನಿಖೆಯಿಂದ ಡಿಕೆಶಿಗೆ ಬಿಗ್ ರಿಲೀಫ್  – ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ್ದ ಪ್ರಕರಣವನ್ನು ಇಂದು ಸುಪ್ರೀಂ ಕೋರ್ಟ್​ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯವು 120ಬಿ ಅಡಿ ಪ್ರಕರಣವನ್ನ ದಾಖಲಿಸಿತ್ತು. ಇಡಿ ದಾಖಲಿಸಿದ್ದ ಈ ಪ್ರಕರಣವನ್ನು ಇದೀಗ ಸುಪ್ರೀಂ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಈ ಮೂಲಕ ಡಿಕೆಶಿ ಅವರಿಗೆ ಇಡಿ ತನಿಖೆಯಿಂದ ಬಿಗ್ ರಿಲೀಫ್ ದೊರೆತಂತಾಗಿದೆ.

ಇನ್ನು ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ನಡೆಸಿದೆ. ವಿಚಾರಣೆ ನಡೆಸಿದ ಪೀಠವು ಈ ಪ್ರಕರಣ ಕ್ರಿಮಿನಲ್ ಪಿತೂರಿಯ ಭಾಗವಾಗಿಲ್ಲ. ಆದ್ದರಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಬರುವುದಿಲ್ಲ. ಹೈಕೋರ್ಟ್ ಆದೇಶವನ್ನು ರದ್ದು ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಪ್ರಕ್ರಿಯೆ ರದ್ದುಗೊಳಿಸಲಾಗಿದೆ ಎಂದು ಆದೇಶ ನೀಡಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

13 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

14 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

16 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

16 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

17 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

17 hours ago