ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರ ಮನೆ, ಕಚೇರಿಗಳ ಮೇಲೆ ಶುಕ್ರವಾರ(ನ.29) ಬೆಳಿಗ್ಗೆ ಅಧಿಕಾರಿಗಳು ದಾಳಿ ನಡೆಸಿದ್ದು ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ದಾಳಿ ನಡೆಸಿದ ತಂಡ ಮಹಾರಾಷ್ಟ್ರ ಸೇರಿದಂತೆ ಉತ್ತರ ಪ್ರದೇಶದ ಸೇರಿದಂತೆ ಹದಿನೈದು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎನ್ನಲಾಗಿದೆ.
ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ 2021 ರಲ್ಲಿ ಮುಂಬೈ ಪೊಲೀಸರು ರಾಜ್ ಕುಂದ್ರಾ ಅವರನ್ನು ಬಂಧಿಸಿದ್ದರು, ಇದಾದ ಮೂರೂ ತಿಂಗಳ ಬಳಿಕ ಜಾಮೀನು ಸಿಕ್ಕಿತ್ತು, ಇಷ್ಟು ಮಾತ್ರವಲ್ಲದೆ ಬಿಟ್ಕಾಯ್ನ್ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ಏಪ್ರಿಲ್ ನಲ್ಲಿ ಇಡಿ ಅಧಿಕಾರಿಗಳು ರಾಜ್ ಕುಂದ್ರಾ ಕಚೇರಿ, ಮನೆ ಸೇರಿದಂತೆ ಹಲವೆಡೆ ದಾಳಿ ನಡೆಸಿ ಸುಮಾರು 97.7 ಕೋಟಿ ರೂಪಾಯಿ ಆಸ್ತಿಯನ್ನು ಮುಟ್ಟುಗೋಲು ಹಾಕಿದ್ದರು ಅದರ ಬೆನ್ನಲ್ಲೇ ಇಂದು ಬೆಳಿಗ್ಗೆ ದಾಳಿ ನಡೆಸುವ ಮೂಲಕ ಮತ್ತೆ ಶಾಕ್ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…