ಬ್ರಹ್ಮಾವರದ ಅಕ್ಷತಾ ಪೂಜಾರಿ ಮೇಲೆ ಪೊಲೀಸರು ನಡೆಸಿದ ಹಲ್ಲೆಯನ್ನು ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲೆ ಖಂಡಿಸುತ್ತದೆ..ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮನೆಗೆ ಭೇಟಿ ಕೊಟ್ಟು ಅಕ್ಷತಾ ಪೂಜಾರಿ ಮೇಲೆ ಹಲ್ಲೆ ನಡೆಸಿ ಪುನಃ ಅವರ ಮೇಲೆಯೇ ಕರ್ತವ್ಯ ಲೋಪದ ಅಡಿಯಲ್ಲಿ ಕೇಸು ದಾಖಲಿಸಿರುವುದು ಅತ್ಯಂತ ಖಂಡನೀಯ.ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡಬೇಕಾದ ಪೋಲಿಸರೇ ಈ ರೀತಿಯಾಗಿ ವರ್ತಿಸಿರುವುದು ಎಷ್ಟು ಸರಿ??
ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ತಕ್ಷಣ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ಆಗ್ರಹಿಸುತ್ತದೆ..
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…