ಕಾಪು: ಸಹಕಾರಿ ಕ್ಷೇತ್ರದ ಆರ್ಥಿಕ ಸಂಸ್ಥೆ ಅಕ್ಷಯಧಾರ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಕಾಪು ಯಶಸ್ವಿ 12 ವರ್ಷಗಳನ್ನು ಕಳೆದು 13 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು ಈ ಸಂಧರ್ಭದಲ್ಲಿ ಬ್ಯಾಂಕಿನ ಎಲ್ಲಾ ಠೇವಣಿ ದಾರರಿಗೆ, ಷೇರು ದಾರರಿಗೆ ಮತ್ತು ವಿವಿಧ ಖಾತೆಗಳನ್ನು ಹೊಂದಿದ ಸರ್ವ ಖಾತೆದಾರ ರಿಗೆ ಹಾಗೂ ಹಿತೈಷಿ ಮಿತ್ರರಿಗೂ,ಗ್ರಾಹಕರಿಗೆ, ಪಿಗ್ಮಿ ಸಂಗ್ರಹಗಾರರಿಗೆ ಬ್ಯಾಂಕಿನ ಅಧ್ಯಕ್ಷ ಲವ ಕರ್ಕೇರಾ ಸಂಸ್ಥೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಕೊರೋನ ಸಂಕಟದ ಸಮಯದಲ್ಲೂ ನಮ್ಮ ಠೇವಣಿದಾರರಿಗೆ,ಗ್ರಾಹಕರಿಗೆ ನಿರಂತರ ಸೇವೆ ನೀಡಿದೆ ಅಲ್ಲದೆ ದುರ್ಬಲರಿಗೆ ಆರ್ಥಿಕವಾಗಿ ಸಹಾಯ ಮಾಡಿದೆ.ಗ್ರಾಹಕ ಸ್ನೇಹಿಯಾಗಿರುವ ನಮ್ಮ ಸಂಸ್ಥೆ ಆಧುನಿಕ ತಂತ್ರಜ್ಞಾನದೊಂದಿಗೆ ಉತ್ತಮ,ತ್ವರಿತವಾಗಿ ಸೇವೆಗೈಯ್ಯುತಿದೆ. ವರದಿವರ್ಷದಲ್ಲಿ ಠೇವಣೆದಾರರ, ಸದಸ್ಯರ, ಸಿಬ್ಬಂದಿವರ್ಗದವರ ಸಹಕಾರದಿಂದ ಉತ್ತಮ ಪ್ರಗತಿ ಸಾಧಿಸಿದೆ. ಮುಂದಕ್ಕೂ ಸಂಸ್ಥೆಯ ಅಭಿವೃದ್ದಿಗಾಗಿ ಎಲ್ಲರ ಸಹಕಾರವಿರಲಿ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…