ಪುತ್ತೂರು : ಪುತ್ತೂರಿನ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ, ಹಿರಿಯ ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ ಮಾಡಿ ಅದೇಶ ಮಾಡಿದೆ.
ಪ್ರಸ್ತುತ ಜಾರಿ ನಿರ್ದೇಶನಾಲಯ (ಇಡಿ) ಇದರ ಕೇಂದ್ರ ಸರಕಾರದ ಸರಕಾರಿ ಅಭಿಯೋಜಕರು ಹಾಗೂ ಹಿರಿಯ ನ್ಯಾಯವಾದಿಗಳಾದ ಮಹೇಶ್ ಕಜೆ ಇವರನ್ನು ನೇಮಕ ಮಾಡಲಾಗಿದೆ. ಈಗಾಗಲೇ ಸರಕಾರಿ ಅಭಿಯೋಜಕಿ ಜಯಂತಿಯವರು ಈ ಪ್ರಕರಣವನ್ನು ಸಮರ್ಥವಾಗಿ ನಿರ್ವಹಣೆ ಮಾಡಿ ಜಾಮೀನು ನಿರಾಕರಣೆಯಾಗುವಂತೆ ಮಾಡಿದ್ದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…