ಬೆಂಗಳೂರು : ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದ ಹಿರಿಯ ಹೋರಾಟಗಾರ, ವಾಟಾಳ್ ನಾಗರಾಜ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದ ಪೊಲೀಸರು ಬಿಎಂಟಿಸಿ ವಾಹನದಲ್ಲಿ ಫ್ರೀಡಂ ಪಾರ್ಕ್ ಗೆ ಕರೆದೊಯ್ತಾಯಿದ್ದಾರೆ ಟೌನ್ ಹಾಲ್ ಬಳಿ ಪ್ರತಿಭಟನೆಗೆ ಮುಂದಾಗಿದ್ದ ವಾಟಾಳ್ ನಾಗರಾಜ್ ಅವರನ್ನು ಇದೀಗ ನೇರವಾಗಿ ಫ್ರೀಡಂ ಪಾರ್ಕ್ ನತ್ತ ಕರೆದುಕೊಂಡು ಹೋಗುತ್ತಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪೊಲೀಸ್ ಸರನ್ನು ಯೋಜನೆ ಮಾಡಿ ಪ್ರತಿಭಟನೆ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಅಲ್ಲದೆ ಇದೇ ವೇಳೆ ಸಿದ್ದರಾಮೇಶ್ವರ,ಪರಮೇಶ್ವರ, ಶಿವಕುಮಾರ ದೇವರು ಹೆಸರುಗಳನ್ನು ಇಟ್ಟುಕೊಂಡು ನೀವೇ ಈ ರೀತಿ ನಡೆದುಕೊಂಡರೆ ಸಾಮಾನ್ಯ ಜನರ ಪರಿಸ್ಥಿತಿ ಹೇಗೆ ಎಂದು ಲೇವಡಿ ಮಾಡಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…