ದೆಹಲಿ: ಅಖಿಲ ಭಾರತ ಕಾಂಗ್ರೆಸ್ (ಎ.ಐ.ಸಿ.ಸಿ) ಪಕ್ಷದ ಕಾರ್ಯದರ್ಶಿಯಾಗಿ ಐವನ್ ಡಿ’ ಸೋಜ ದೆಹಲಿಯ ಕಚೇರಿಯಲ್ಲಿ ಅಖಿತ ಕಾಂಗ್ರೆಸ್ ಪಕ್ಷದ (ಪ್ರಧಾನ ಕಾರ್ಯದರ್ಶಿ ಆಡಳಿತ) ಕೆ.ಸಿ.ವೇಣುಗೋಪಾಲ್ ಇವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.
ಐವನ್ ಡಿ ಸೋಜ ಇವರಿಗೆ ಕೇರಳ ರಾಜ್ಯದ ಹೊಣೆಗಾರಿಕೆ ನೀಡಲಾಗಿದ್ದು, ಈಗಾಗಲೇ ತಿರುವನಂತಪುರಂಗೆ ತೆರಳಿ, ಪಕ್ಷದ ನಾಯಕರುಗಳ ಜೊತೆ ಚರ್ಚಿಸಿ, ಮುಂಬರುವ ವಿಧಾನಸಭಾ ಚುನಾವಣೆ ಬಗ್ಗೆ ರೂಪುರೇಖೆಗಳನ್ನು ತಯಾರಿಸಲಾಗಿದ್ದು, ದೆಹಲಿಯಲ್ಲಿ ಕೇರಳ ರಾಜ್ಯದ ಹಿರಿಯ ನಾಯಕರಾದ ಶ್ರೀ ಎ.ಕೆ.ಆಂಟನಿ, ಶ್ರೀ ವಿನ್ಸೆಂಟ್ ಜಾರ್ಜ್, ಶ್ರೀ ಮುರಳೀಧರ ಮತ್ತು ಕೇರಳ ರಾಜ್ಯದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳಾದ ಥಾರೀಖ್ ಅನ್ವರ್ ಇವರುಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…