Featured

ಅಖಿಲ ಭಾರತ ಕಾಂಗ್ರೆಸ್  (ಎ.ಐ.ಸಿ.ಸಿ.)ಪಕ್ಷದ ಕಾರ್ಯದರ್ಶಿಯಾಗಿ ಐವನ್ ಡಿ ಸೋಜ ಅಧಿಕಾರ ಸ್ವೀಕಾರ -Vishwanews24

ಅಖಿಲ ಭಾರತ ಕಾಂಗ್ರೆಸ್  (ಎ.ಐ.ಸಿ.ಸಿ.)ಪಕ್ಷದ ಕಾರ್ಯದರ್ಶಿಯಾಗಿ ಐವನ್ ಡಿ ಸೋಜ ಅಧಿಕಾರ ಸ್ವೀಕಾರ

ದೆಹಲಿ: ಅಖಿಲ ಭಾರತ ಕಾಂಗ್ರೆಸ್ (ಎ.ಐ.ಸಿ.ಸಿ) ಪಕ್ಷದ ಕಾರ್ಯದರ್ಶಿಯಾಗಿ ಐವನ್ ಡಿ’ ಸೋಜ ದೆಹಲಿಯ ಕಚೇರಿಯಲ್ಲಿ ಅಖಿತ ಕಾಂಗ್ರೆಸ್ ಪಕ್ಷದ (ಪ್ರಧಾನ ಕಾರ್ಯದರ್ಶಿ ಆಡಳಿತ)   ಕೆ.ಸಿ.ವೇಣುಗೋಪಾಲ್ ಇವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.

ಐವನ್ ಡಿ ಸೋಜ ಇವರಿಗೆ ಕೇರಳ ರಾಜ್ಯದ ಹೊಣೆಗಾರಿಕೆ ನೀಡಲಾಗಿದ್ದು, ಈಗಾಗಲೇ ತಿರುವನಂತಪುರಂಗೆ ತೆರಳಿ, ಪಕ್ಷದ ನಾಯಕರುಗಳ ಜೊತೆ ಚರ್ಚಿಸಿ, ಮುಂಬರುವ ವಿಧಾನಸಭಾ ಚುನಾವಣೆ ಬಗ್ಗೆ ರೂಪುರೇಖೆಗಳನ್ನು ತಯಾರಿಸಲಾಗಿದ್ದು, ದೆಹಲಿಯಲ್ಲಿ ಕೇರಳ ರಾಜ್ಯದ ಹಿರಿಯ ನಾಯಕರಾದ ಶ್ರೀ ಎ.ಕೆ.ಆಂಟನಿ, ಶ್ರೀ ವಿನ್ಸೆಂಟ್ ಜಾರ್ಜ್, ಶ್ರೀ ಮುರಳೀಧರ ಮತ್ತು ಕೇರಳ ರಾಜ್ಯದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳಾದ ಥಾರೀಖ್ ಅನ್ವರ್ ಇವರುಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

4 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

10 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

12 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

12 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

12 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

12 hours ago