Featured

ಅಗಸ್ಟ್ 21 – ಯುವವಾಹಿನಿ ಅಂತರ್ ಘಟಕದ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸೌರಭ : vishwanews24

ಅಗಸ್ಟ್ 21 – ಯುವವಾಹಿನಿ ಅಂತರ್ ಘಟಕದ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸೌರಭ :

vishwanews24

ಕಾಪು: ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ಉಡುಪಿ ಘಟಕದ ಅತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇದರ ಸಹಕಾದೊಂದಿಗೆ ಯುವವಾಹಿನಿ ಅಂತರ್ ಘಟಕದ ಸಾಂಸ್ಕೃತಿಕ ಸೌರಭ ಡೆನ್ನಾನ ಡೆನ್ನನ -2022 ಶೀರ್ಷಿಕೆಯ ಕಾರ್ಯಕ್ರಮ ಅಗಸ್ಟ್ 21 ರಂದು ಕಟಪಾಡಿ ವಿಶ್ವಾನಥ ಕ್ಷೇತ್ರದ ಸಪ್ತಗಿರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಚಿವ ಸುನಿಲ್ ಕುಮಾರ್ ನೆರವೇರಿಸಲಿದ್ದು ,ಕಾಪು ಶಾಸಕ ಲಾಲಾಜಿ‌ ಮೆಂಡನ್,ಬನ್ನಂಜೆ ಬಾಬು ಅಮೀನ್,ಬಿ ಎನ್ ಶಂಕರ ಪೂಜಾರಿ ,ರಾಜಶೇಖರ ಕೋಟ್ಯಾನ್ ಸೇರಿದಂತೆ ಮೊದಲಾದ ಅತಿಥಿಗಳು ಉಪಸ್ಥಿತರಿರಲಿದ್ದಾರೆ ಎಂದರು. ಅದೇ ದಿನ ಸಂಜೆ ಸಮಾರೋಪ ಕಾರ್ಯಕ್ರಮ ಜರಗಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂತೋಷ ಕುಮಾರ್, ದೀಪಕ್ ಕುಮಾರ್ ಎರ್ಮಾಳು,ದಯಾನಂದ ಕರ್ಕೇರ,ಪ್ರವೀಣ್ ಡಿ ಪೂಜಾರಿ ಜಗದೀಶ ಕುಮಾರ್ ಉಪಸ್ಥಿತರಿದ್ದರು.

ಆಂಧ್ರ ಪ್ರದೇಶ ಫೋಟೋಗ್ರಫಿ ಅಕಾಡೆಮಿ ಆಜಾದಿಕಾ ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ ಪಂಚ ಛಾಯಾಗ್ರಾಹಕರ ಚಿತ್ರಗಳು ಪ್ರಶಸ್ತಿಗೆ ಆಯ್ಕೆ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

3 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

3 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

3 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

23 hours ago