ಕಾಪು: ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ಉಡುಪಿ ಘಟಕದ ಅತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇದರ ಸಹಕಾದೊಂದಿಗೆ ಯುವವಾಹಿನಿ ಅಂತರ್ ಘಟಕದ ಸಾಂಸ್ಕೃತಿಕ ಸೌರಭ ಡೆನ್ನಾನ ಡೆನ್ನನ -2022 ಶೀರ್ಷಿಕೆಯ ಕಾರ್ಯಕ್ರಮ ಅಗಸ್ಟ್ 21 ರಂದು ಕಟಪಾಡಿ ವಿಶ್ವಾನಥ ಕ್ಷೇತ್ರದ ಸಪ್ತಗಿರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಚಿವ ಸುನಿಲ್ ಕುಮಾರ್ ನೆರವೇರಿಸಲಿದ್ದು ,ಕಾಪು ಶಾಸಕ ಲಾಲಾಜಿ ಮೆಂಡನ್,ಬನ್ನಂಜೆ ಬಾಬು ಅಮೀನ್,ಬಿ ಎನ್ ಶಂಕರ ಪೂಜಾರಿ ,ರಾಜಶೇಖರ ಕೋಟ್ಯಾನ್ ಸೇರಿದಂತೆ ಮೊದಲಾದ ಅತಿಥಿಗಳು ಉಪಸ್ಥಿತರಿರಲಿದ್ದಾರೆ ಎಂದರು. ಅದೇ ದಿನ ಸಂಜೆ ಸಮಾರೋಪ ಕಾರ್ಯಕ್ರಮ ಜರಗಲಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂತೋಷ ಕುಮಾರ್, ದೀಪಕ್ ಕುಮಾರ್ ಎರ್ಮಾಳು,ದಯಾನಂದ ಕರ್ಕೇರ,ಪ್ರವೀಣ್ ಡಿ ಪೂಜಾರಿ ಜಗದೀಶ ಕುಮಾರ್ ಉಪಸ್ಥಿತರಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…