ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‍ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆಸಲ್ಲಿಸಲು ಹಾಗೂ ಜನವರಿ 2023 ರಲ್ಲಿ ನಡೆಯುವ ಆನ್‍ಲೈನ್ ಆಯ್ಕೆ ಪರೀಕ್ಷೆಗೆ ಪಿಯುಸಿ(ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ.50, ಮತ್ತು ಇಂಗ್ಲೀಷ್‍ನಲ್ಲಿ ಶೇ.50 ಅಂಕಗಳೊಂದಿಗೆ, ಉತ್ತೀರ್ಣರಾದ ಅವಿವಾಹಿತ ಯುವಕ, ಯುವತಿಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 2002 ರ ಜೂನ್, 27 ರಿಂದ 2005ರ ಡಿಸೆಂಬರ್, 27 ರ ನಡುವೆ (ಎರಡು ದಿನಾಂಕಗಳನ್ನು ಒಳಗೊಂಡಂತೆ) ಜನಿಸಿದವರಾಗಿರಬೇಕು. ಆನ್‍ಲೈನ್ ಅರ್ಜಿ ನೋಂದಣಿಗೆ https://agnipathvayu.cdac.in ವೆಬ್‍ಸೈಟ್‍ಗೆ ಭೇಟಿ ನೀಡುವುದು, ಆನ್‍ಲೈನ್ ಅರ್ಜಿ ನೋಂದಣಿಗೆ ನವೆಂಬರ್, 23 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ https://careerindianairforce.cdac.in ನ್ನು ಸಂಪರ್ಕಿಸಬಹುದು.
📛 ಉಡುಪಿ: ಕೆಲಸಕ್ಕೆಂದು ಮನೆಯಿಂದ ಹೋದ ಮಹಿಳೆ ನಾಪತ್ತೆ – Vishwanews24
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು. ಅಥವಾ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…