Featured

ಅಗ್ನಿಪಥ್ ಯೋಜನೆ ಇಷ್ಟವಿಲ್ಲದಿದ್ದರೆ ಸೇನೆಗೆ ಬರಬೇಡಿ , ಯಾರು ನಿಮ್ಮನ್ನು ಬಲವಂತಪಡಿಸುವುದಿಲ್ಲ : ವಿ.ಕೆ.ಸಿಂಗ್ – Vishwanews24

ಅಗ್ನಿಪಥ್ ಯೋಜನೆ ಇಷ್ಟವಿಲ್ಲದಿದ್ದರೆ ಸೇನೆಗೆ ಬರಬೇಡಿ , ಯಾರು ನಿಮ್ಮನ್ನು ಬಲವಂತಪಡಿಸುವುದಿಲ್ಲ : ವಿ.ಕೆ.ಸಿಂಗ್

ನಾಗ್ಪುರ : ಸಶಸ್ತ್ರ ಪಡೆಗಳಿಗೆ ನೇಮಕಾತಿಗಾಗಿ ರೂಪಿಸಿರುವ ಹೊಸ ನೀತಿಯನ್ನು ಇಷ್ಟಪಡದಿದ್ದರೆ ಅವರು ಸೈನೆಯನ್ನು ಆರಿಸಿಕೊಳ್ಳಬಾರದು ಎಂದು ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ.ಕೆ ಸಿಂಗ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಭಾರತೀಯ ಸೇನೆಯು ಸೈನಿಕರನ್ನು ಬಲವಂತಪಡಿಸುವುದಿಲ್ಲ ಮತ್ತು ಸೇನೆಗೆ ಸೇರಬಯಸುವ ಆಕಾಂಕ್ಷಿಗಳು ತಮ್ಮ ಸ್ವಂತ ಇಚ್ಛೆಯಿಂದ ಸೇರಬೇಕು ಎಂದರು.

ಇನ್ನು ಯಾವುದೇ ಆಕಾಂಕ್ಷಿಗಳು ಸೇರಲು ಬಯಸಿದರೆ, ಅವರು ತಮ್ಮ ಇಚ್ಛೆಯಂತೆ ಸೇರಬಹುದು, ನಾವು ಸೈನಿಕರನ್ನು ಬಲವಂತಪಡಿಸುವುದಿಲ್ಲ. ಆದರೆ ನಿಮಗೆ ಈ ನೇಮಕಾತಿ ಯೋಜನೆ (‘ಅಗ್ನಿಪಥ್’) ಇಷ್ಟವಾಗದಿದ್ದರೆ ಬರಬೇಡಿ, ಯಾರು ನಿಮ್ಮನ್ನು ಬರಲು ಒತ್ತಾಯ ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

5 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

5 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

5 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

5 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

5 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

6 hours ago