ನವದೆಹಲಿ: ಭಾರತೀಯ ವಾಯುಪಡೆಯಲ್ಲಿ ‘ಅಗ್ನಿಪಥ್ ಯೋಜನೆ’ ಅಡಿಯಲ್ಲಿ ಅಗ್ನಿವೀರರ ನೇಮಕಾತಿ ಜೂನ್ 24ರಿಂದ ಪ್ರಾರಂಭವಾಗಲಿದೆ ಎಂದು ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಹೇಳಿದ್ದಾರೆ.
ವಿ.ಆರ್.ಚೌಧರಿ ಮಾತನಾಡಿ, ‘ನೇಮಕಾತಿಗಾಗಿ ಗರಿಷ್ಠ ವಯೋಮಿತಿಯನ್ನ 23 ವರ್ಷಗಳಿಗೆ ಪರಿಷ್ಕರಿಸಲಾಗಿದ್ದು, ಇದರಿಂದ ಯುವಕರಿಗೆ ಅನುಕೂಲವಾಗಲಿದೆ. ಭಾರತೀಯ ವಾಯುಪಡೆಯ ನೇಮಕಾತಿ ಪ್ರಕ್ರಿಯೆ ಜೂನ್ 24 ರಿಂದ ಪ್ರಾರಂಭವಾಗಲಿದೆ’ ಎಂದರು.
ಇನ್ನು ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ದೇಶಾದ್ಯಂತ ಯುವಕರು ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…