Featured

ಅಗ್ನಿಪಥ್ ಯೋಜನೆ ವಿರೋಧಿಸಿ ಗಲಭೆ ಎಬ್ಬಿಸಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಉ. ಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ – Vishwanews24

ಅಗ್ನಿಪಥ್ ಯೋಜನೆ ವಿರೋಧಿಸಿ ಗಲಭೆ ಎಬ್ಬಿಸಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಉತ್ತರ ಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ

ಲಖನೌ: ಅಗ್ನಿಪಥ್ ಯೋಜನೆ ವಿರೋಧಿಸಿ ಗಲಭೆ ಎಬ್ಬಿಸಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಮಾಡಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ.

ಪ್ರತಿಭಟನೆಯ ಹೆಸರಿನಲ್ಲಿ ರೈಲಿಗೆ ಬೆಂಕಿ ಹಚ್ಚುವುದು, ಕಲ್ಲು ತೂರಾಟ ನಡೆಸುವ ಮೂಲಕ ಕೋಟ್ಯಾಂತರ ರೂ. ನಷ್ಟ ಮಾಡಿದ್ದಾರೆ ಹೀಗಾಗಿ ಹಿಂಸಾಚಾರದಲ್ಲಿ ಭಾಗಿಯಾದವರಿಂದಲೇ ನಷ್ಟ ವಸೂಲಿ ಮಾಡಿಕೊಳ್ಳುವುದಾಗಿ ನಿರ್ಧರಿಸಲಾಗಿದೆ ಎಂದು ಅಡಿಷನಲ್ ಡೈರೆಕ್ಟರ್ ಜನರಲ್ (ಲಾ ಅಂಡ್ ಆರ್ಡರ್ ) ಪ್ರಶಾಂತ್ ಕುಮಾರ್ ಅವರು ತಿಳಿಸಿದ್ದಾರೆ.

ಪ್ರತಿಭಟನಾಕಾರರು 36 ಬಸ್‌ಗಳಿಗೆ ಹಾನಿ ಮಾಡಿದ್ದು, ಸರ್ಕಾರಕ್ಕೆ ಇದರಿಂದ 12 ಲಕ್ಷ ರೂ,ಗಳಿಗೂ ಹೆಚ್ಚು ನಷ್ಟ ಉಂಟಾಗಿದೆ. ಅಲ್ಲದೆ ವಿವಿಧ ರೀತಿಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದ್ದು, ಎಲ್ಲಾ ನಷ್ಟವನ್ನು ಹಿಂಸಾಚಾರ ನಡೆಸಿದವರಿಂದಲೇ ಭರಿಸಲಾಗುವುದು. ಈವರೆಗೆ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 49 ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಅಲ್ಲದೆ ಈವರೆಗೆ ಬಂಧಿತರ ಸಂಖ್ಯೆ 525ಕ್ಕೆ ಏರಿಕೆಯಾಗಿದೆ ಎಂದವರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

17 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago