Featured

ಅಜಿತ್ ಪವಾರ್‌ಗೆ ವಿದಾಯ : ಬಾರಾಮತಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ಅಂತಿಮ ನಮನ – vishwanews24

ಅಜಿತ್ ಪವಾರ್‌ಗೆ ವಿದಾಯ : ಬಾರಾಮತಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ಅಂತಿಮ ನಮನ

ಬಾರಾಮತಿ/ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಯ ಮುಖ್ಯಸ್ಥ ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ಕಟೇವಾಡಿಯಲ್ಲಿರುವ ಅವರ ನಿವಾಸದಿಂದ ಅಂತ್ಯಕ್ರಿಯೆಗಾಗಿ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನಕ್ಕೆ ಕೊಂಡೊಯ್ಯಲಾಯಿತು. ರಸ್ತೆಯುದ್ದಕ್ಕೂ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.

ಬುಧವಾರ (ಜ.28) ವಿಮಾನ ಅಪಘಾತದಲ್ಲಿ ನಿಧನರಾದ ಅಜಿತ್ ಪವಾರ್ ಅವರ ಅಗಲಿಕೆಗೆ ರಾಜಕೀಯ ವಲಯದಲ್ಲಿ ಆಳವಾದ ಶೋಕ ವ್ಯಕ್ತವಾಗಿದೆ.

Vishwa News 24

Recent Posts

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

10 minutes ago

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ – vishwanews24

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್…

23 minutes ago

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

33 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

40 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

1 hour ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago