Featured

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಯಿಂದ ಜಾಮೀನಿಗೆ ಅರ್ಜಿ – vishwanews24

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಯಿಂದ ಆರೋಪಿ ದಿಲೀಪ್ ಹೆಗ್ಡೆ ಜಾಮೀನಿಗೆ ಅರ್ಜಿ

ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿ ಪ್ರಿಯಕರನ ಜೊತೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28) ಜಾಮೀನು ಕೋರಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳದಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ ವರದಿಯಾಗಿದೆ.

ನ್ಯಾಯಾಂಗ ಬಂಧನದಲ್ಲಿರುವ ದಿಲೀಪ್ ಹೆಗ್ಡೆ ಎರಡು ದಿನಗಳ ಹಿಂದೆ ಜಾಮೀನು ಅರ್ಜಿ ಸಲ್ಲಿಸಿದ್ದು, ಇದಕ್ಕೆ ಸರಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಫೆ.4ರಂದು ದಿನಾಂಕ ನಿಗದಿ ಪಡಿಸಿ ನ್ಯಾಯಾಲಯ ಆದೇಶ ನೀಡಿದೆ. ಅಂದು ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

2024ರ ಅ.20ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ಬಾಲಕೃಷ್ಣ ಪೂಜಾರಿ(44) ಎಂಬವರನ್ನು ಅವರ ಪತ್ನಿ ಪ್ರತಿಮಾ(36) ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಕೊಲೈಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಅ.25ರಂದು ಅಜೆಕಾರು ಪೊಲೀಸರು ಬಂಧಿಸಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago