Featured

ಅಟಲ್ ಬಿಹಾರಿ ವಾಜಪೇಯಿ ಅವರಿಗೆ ವಿಶ್ವಾಸಮತ ಸಾಬೀತುಪಡಿಸಲು 10 ದಿನ ಅವಕಾಶ ನೀಡಲಾಗಿತ್ತು : ಸಚಿವ ಎಚ್.ಡಿ.ರೇವಣ್ಣ -Vishwanews24

ಮೈಸೂರು: ಅಟಲ್ ಬಿಹಾರಿ ವಾಜಪೇಯಿ ಅವರಿಗೆ ವಿಶ್ವಾಸಮತ ಸಾಬೀತುಪಡಿಸಲು 10 ದಿನ ಅವಕಾಶ ನೀಡಲಾಗಿತ್ತು. ವಿಶ್ವಾಸಮತ ಸಾಬೀತುಪಡಿಸುವ ಕುರಿತು ಸ್ಪೀಕರ್ ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು‌.

ಎಚ್​.ಡಿ. ರೇವಣ್ಣ ಆಷಾಢ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ತಮ್ಮ ಸಹೋದರ ಎಚ್​.ಡಿ. ಕುಮಾರಸ್ವಾಮಿ ಹಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ವಿಶ್ವಾಸಮತ ಯಾಚನೆ ಮಾಡಲು 12ನೇ ತಾರೀಖು ರಾಜ್ಯಪಾಲರ ಬಳಿ ಸಮಯ ಕೇಳಿದ್ದರು. ಅಂದು ಸಭೆಗೆ ಬಿಜೆಪಿಯವರು ಬರಲಿಲ್ಲ. ಅವರು ಬರಲಿಲ್ಲ ಎಂದರೆ ನಾವೇನು ಮಾಡೋದು..? ಬಳಿಕ 18ನೇ ತಾರೀಖಿಗೆ ವಿಶ್ವಾಸಮತ ಯಾಚನೆಗೆ ಸಮಯ ನಿಗದಿಯಾಗಿತ್ತು. ಇದೀಗ ಸುಪ್ರೀಂಕೋರ್ಟ್ ನಿರ್ದೇಶನದಂತೆ ಸ್ಪೀಕರ್​ ವಿಶ್ವಾಸಮತ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಹೇಳಿದರು.

ಸುಪ್ರೀಂಕೋರ್ಟ್​ ನಿರ್ದೇಶನದ ಮೇರೆಗೆ ಸ್ಪೀಕರ್​ ತೀರ್ಮಾನ ತೆಗೆದುಕೊಳ್ಳುತ್ತಾರೆ. ಈ ಹಿಂದೆ ಮಾಜಿ ಪ್ರಧಾನ ಮಂತ್ರಿ ಅಟಲ್​ ಬಿಹಾರಿ ವಾಜಪೇಯಿ ಅವರು ವಿಶ್ವಾಸಮತ ಸಾಬೀತುಪಡಿಸಲು 10 ದಿನ ಸಮಯ ತೆಗೆದುಕೊಂಡಿದ್ದರು ಎಂದು ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago