ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ಪುಣ್ಯ ತಿಥಿ ವಾರ್ಷಿಕೋತ್ಸವದ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಾಜಪೇಯಿ ಅವರ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.
ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ವಾಜಪೇಯಿಯವರೊಂದಿಗಿನ ಒಡನಾಟದ ವಿಡಿಯೊವನ್ನು ಮೋದಿ ಹಂಚಿಕೊಂಡಿದ್ದಾರೆ. ಅದರಲ್ಲಿ ಪ್ರಧಾನಿ ಮೋದಿಯವರ ಧ್ವನಿಯಿದೆ. ”ಈ ದೇಶ ಯಾವತ್ತಿಗೂ ಅಟಲ್ ಜೀಯವರ ತ್ಯಾಗವನ್ನು ಮರೆಯುವುದಿಲ್ಲ, ಅವರ ನಾಯಕತ್ವದಲ್ಲಿ ಪರಮಾಣು ಶಕ್ತಿಯಲ್ಲಿ ಭಾರತ ಮತ್ತೊಂದು ಹಂತಕ್ಕೆ ಹೋಗಿ ಮೈಲುಗಲ್ಲು ಸ್ಥಾಪಿಸಿತು. ರಾಜಕಾರಣಿಯಾಗಿ, ಸಂಸದರಾಗಿ, ಸಚಿವರಾಗಿ ಅಥವಾ ಪ್ರಧಾನ ಮಂತ್ರಿಯಾಗಿ ಅಟಲ್ ಅವರು ಹಲವು ಪಾತ್ರಗಳನ್ನು ನಿರ್ವಹಿಸಿದ್ದರು. ಅವರ ಜೀವನದ ಬಗ್ಗೆ ಹಲವು ವಿಷಯಗಳನ್ನು ಮಾತನಾಡಬಹುದು. ಅವರ ಭಾಷಣದ ಬಗ್ಗೆ ದೇಶದ ಜನ ಮಾತನಾಡುತ್ತಾರೆ. ಭವಿಷ್ಯದಲ್ಲಿ ಕೆಲವು ತಜ್ಞರು ಅವರ ಭಾಷಣಗಳನ್ನು ವಿಶ್ಲೇಷಿಸುವುದಾದರೆ ಹಲವು ಸಂದರ್ಭಗಳಲ್ಲಿ ಅವರ ಮೌನ ಮಾತಿಗಿಂತ ಹೆಚ್ಚು ಶಕ್ತಿಶಾಲಿಯಾಗಿತ್ತು, ಜನರು ಅವರ ಮೌನದಿಂದ ಸಂದೇಶಗಳನ್ನು ಪಡೆಯುತ್ತಿದ್ದರು. ಸಂಸತ್ತಿನಲ್ಲಿ ಕೆಲವೊಂದು ಸಂದರ್ಭಗಳಲ್ಲಿ ಅವರು ಅಲ್ಪ ಮಾತುಗಳಿಗೆ ಶರಣಾಗುತ್ತಿದ್ದರು. ಇದು ಅವರ ಸೂಕ್ಷ್ಮಮತಿ ಎಂದು ಪ್ರಧಾನಿ ಹೇಳಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…