Featured

ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ : ಇಂದು ದೇಶವನ್ನು ಹಾಗೂ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ -Vishwanews24

ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ : ಇಂದು ದೇಶವನ್ನು ಹಾಗೂ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ -Vishwanews24

ನವದೆಹಲಿ : ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ‌ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಇಂದು ಮಧ್ಯಾಹ್ನ 12ಕ್ಕೆ ದೇಶವನ್ನು ಹಾಗೂ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಭಾಷಣದ ವೇಳೆ ಪ್ರಧಾನಿ ಮೋದಿಯವರು ರೈತರಿಗೆ ನೂತನ ಕೃಷಿ ಕಾಯ್ದೆಗಳ ನೀತಿಗಳ ಬಗ್ಗೆ ವಿವರಿಸಲಿದ್ದಾರೆ. ಹಾಗೆಯೇ ಈ ವೇಳೆಯೇ ಪ್ರಧಾನ ಮಂತ್ರಿ ಕಿಸಾನ್‌ ಯೋಜನೆಗೆ 18,000 ಕೋಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ೩೦ ದಿನಗಳಿಂದ ದೆಹಲಿ, ಹರಿಯಾಣ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ದೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ ರೈತರನ್ನು ಉದ್ದೇಶಿಸಿ ಕಾಯ್ದೆಯ ಬಗ್ಗೆ ತಿಳಿಸಲಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago