ನವದೆಹಲಿ : ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಇಂದು ಮಧ್ಯಾಹ್ನ 12ಕ್ಕೆ ದೇಶವನ್ನು ಹಾಗೂ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಭಾಷಣದ ವೇಳೆ ಪ್ರಧಾನಿ ಮೋದಿಯವರು ರೈತರಿಗೆ ನೂತನ ಕೃಷಿ ಕಾಯ್ದೆಗಳ ನೀತಿಗಳ ಬಗ್ಗೆ ವಿವರಿಸಲಿದ್ದಾರೆ. ಹಾಗೆಯೇ ಈ ವೇಳೆಯೇ ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ 18,000 ಕೋಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ೩೦ ದಿನಗಳಿಂದ ದೆಹಲಿ, ಹರಿಯಾಣ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ದೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ ರೈತರನ್ನು ಉದ್ದೇಶಿಸಿ ಕಾಯ್ದೆಯ ಬಗ್ಗೆ ತಿಳಿಸಲಿದ್ದಾರೆ.
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…
ಉಡುಪಿ: ಸ್ಪೀಡ್ ರಾಡಾರ್ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ ಉಡುಪಿ :…
CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…
ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…
ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…