ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ IT ಇಲಾಖೆ ಅಧಿಕಾರಿಗಳಿಂದ ದಾಳಿ – vishwanews24

Featured, ರಾಜ್ಯ ನ್ಯೂಸ್

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ

ಬೆಂಗಳೂರು: ಅಟ್ಟಿಕಾ ಗೋಲ್ಡ್‌  ಕಂಪನಿಗೆ ಡಬಲ್‌ ಶಾಕ್‌ ಎದುರಾಗಿದೆ. ಜಾರಿ ನಿರ್ದೇಶನಾಲಯ  ದಾಳಿ ಮುಕ್ತಾಯ ಬೆನ್ನಲ್ಲೇ ಆದಾಯ ತೆರಿಗೆ  ಇಲಾಖೆ ದಾಳಿ ನಡೆಸಿದೆ.

ಅಟ್ಟಿಕಾ ಗೋಲ್ಡ್‌ನ 19 ಪ್ರದೇಶದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿಯಷ್ಟೇ ಇಡಿ ದಾಳಿ ಮುಕ್ತಾಯಗೊಳಿಸಿತ್ತು. ಅದರ ಬೆನ್ನಲ್ಲೇ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದರು.

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಕೈತಪ್ಪುವ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ – vishwanews24 

ಚಿನ್ನದ ಅಕ್ರಮ ಸಾಗಣೆ ಮತ್ತು ಆರ್ಥಿಕ ವಂಚನೆಗೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್‌ ಕಂಪನಿ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ನಿನ್ನೆ ದಾಳಿ ಮಾಡಿದ್ದರು.

Leave a Reply