Featured

ಅಡಿಕೆ ಕದ್ದ ಆರೋಪ ; ಬಾಲಕನಿಗೆ ಮಾರಣಾಂತಿಕ ಹಲ್ಲೆ: 10 ಜನರ ವಿರುದ್ಧ ಪ್ರಕರಣ ದಾಖಲು – Vishwanews24

ಅಡಿಕೆ ಕದ್ದ ಆರೋಪ ; ಬಾಲಕನಿಗೆ ಮಾರಣಾಂತಿಕ ಹಲ್ಲೆ: 10 ಜನರ ವಿರುದ್ಧ ಪ್ರಕರಣ ದಾಖಲು – Vishwanews24

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಬಳಿ ಇರುವ ಪುರ್ಲುಮಕ್ಕಿಯಲ್ಲಿ ಅಡಿಕೆ ಕದ್ದ ಆರೋಪದಲ್ಲಿ ಬಾಲಕನೊಬ್ಬನನ್ನು ಮನಬಂದಂತೆ ಥಳಿಸಲಾಗಿತ್ತು. ಬಾಲಕನ ಮೇಲೆ ಸ್ಥಳೀಯರು ಮಾರಣಾಂತಿಕ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾನೆ. ಆತನ ಮೇಲೆ ಹಲ್ಲೆ ನಡೆಸಿದ 10 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಗುತ್ತಿಗಾರ್‌ನ 16 ವರ್ಷದ ಬಾಲಕನ ಮೇಲೆ 10 ಜನರು ಮನಬಂದಂತೆ ಥಳಿಸಿದ್ದಾರೆ. ಬಾಲಕನಿಗೆ ಥಳಿಸಿರುವ ಹಲ್ಲೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್ ಮಾಡಲಾಗಿದೆ. ಈ ವೀಡಿಯೋವನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಡಿಕೆ ಕದ್ದಿರುವ ಆರೋಪದಲ್ಲಿ ಬಾಲಕನಿಗೆ ಥಳಿಸಲಾಗಿದೆ.

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಗುತ್ತಿಗಾರ್ ಸುತ್ತಮುತ್ತಲಿನ ಮನೆಗಳಲ್ಲಿ ವಾಸಿಸುವ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್​ಚಂದ್ರ ಮತ್ತು ಚೇತನ್ ಗುತ್ತಿಗಾರ್ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago