Featured

ಅಡುಗೆ ಅನಿಲ ಸಿಲಿಂಡರ್‌ ದರ ಇಳಿಕೆ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗುತ್ತಿದ್ದಂತೆ ಗೃಹಬಳಕೆಯ ಸಬ್ಸಿಡಿ ಸಹಿತ ಸಿಲಿಂಡರಿನ ದರ 6.52 ರೂಪಾಯಿಯಷ್ಟು ಇಳಿಕೆಯಾಗಿದೆ.

ಸಬ್ಸಿಡಿ ಸಹಿತ ಸಿಲಿಂಡರ್‌ ಬೆಲೆ ಪ್ರತಿ ಸಿಲಿಂಡರ್‌ಗೆ ರೂ. 6.52 ಕಡಿಮೆಯಾಗಿದ್ದು, ಸಬ್ಸಿಡಿ ರಹಿತ ಸಿಲಿಂಡರ್‌ ಬೆಲೆ 133 ರೂ. ಇಳಿಕೆಯಾಗಿದೆ. ದಿಲ್ಲಿಯಲ್ಲಿ ಸಬ್ಸಿಡಿ ಸಿಲಿಂಡರ್‌ಗೆ 500.90 ರೂ. ಆಗಲಿದೆ. ಕಳೆದ ಜೂನ್‌ನಿಂದ ಅಡುಗೆ ಅನಿಲದ ಬೆಲೆ ಸತತ ಏರಿಕೆ ಕಂಡಿತ್ತು. ಅಂದಿನಿಂದ ಈವರೆಗೆ ಸಬ್ಸಿಡಿ ಸಿಲಿಂಡರ್‌ ಮೇಲೆ 14.13 ರೂ. ಏರಿಕೆ ಮಾಡಲಾಗಿತ್ತು. ಇನ್ನೊಂದೆಡೆ ಸಬ್ಸಿಡಿ ರಹಿತ ಸಿಲಿಂಡರ್‌ ದರ ದಿಲ್ಲಿಯಲ್ಲಿ 809.50 ರೂ. ಆಗಿದೆ.

ಸಬ್ಸಿಡಿ ಸಹಿತ ಸಿಲಿಂಡರ್ ಪಡೆದ ಗ್ರಾಹಕರ ಖಾತೆಗೆ ಡಿಸೆಂಬರ್ ತಿಂಗಳಿನಲ್ಲಿ 308.60 ರೂ. ಜಮೆ ಆಗಲಿದ್ದರೆ, ನವೆಂಬರ್ ನಲ್ಲಿ 433.66 ರೂ. ಜಮೆ ಆಗಿತ್ತು.

vishwanews24

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

10 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

10 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

11 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

11 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

11 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

12 hours ago