ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗುತ್ತಿದ್ದಂತೆ ಗೃಹಬಳಕೆಯ ಸಬ್ಸಿಡಿ ಸಹಿತ ಸಿಲಿಂಡರಿನ ದರ 6.52 ರೂಪಾಯಿಯಷ್ಟು ಇಳಿಕೆಯಾಗಿದೆ.
ಸಬ್ಸಿಡಿ ಸಹಿತ ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್‌ಗೆ ರೂ. 6.52 ಕಡಿಮೆಯಾಗಿದ್ದು, ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 133 ರೂ. ಇಳಿಕೆಯಾಗಿದೆ. ದಿಲ್ಲಿಯಲ್ಲಿ ಸಬ್ಸಿಡಿ ಸಿಲಿಂಡರ್‌ಗೆ 500.90 ರೂ. ಆಗಲಿದೆ. ಕಳೆದ ಜೂನ್‌ನಿಂದ ಅಡುಗೆ ಅನಿಲದ ಬೆಲೆ ಸತತ ಏರಿಕೆ ಕಂಡಿತ್ತು. ಅಂದಿನಿಂದ ಈವರೆಗೆ ಸಬ್ಸಿಡಿ ಸಿಲಿಂಡರ್ ಮೇಲೆ 14.13 ರೂ. ಏರಿಕೆ ಮಾಡಲಾಗಿತ್ತು. ಇನ್ನೊಂದೆಡೆ ಸಬ್ಸಿಡಿ ರಹಿತ ಸಿಲಿಂಡರ್ ದರ ದಿಲ್ಲಿಯಲ್ಲಿ 809.50 ರೂ. ಆಗಿದೆ.
ಸಬ್ಸಿಡಿ ಸಹಿತ ಸಿಲಿಂಡರ್ ಪಡೆದ ಗ್ರಾಹಕರ ಖಾತೆಗೆ ಡಿಸೆಂಬರ್ ತಿಂಗಳಿನಲ್ಲಿ 308.60 ರೂ. ಜಮೆ ಆಗಲಿದ್ದರೆ, ನವೆಂಬರ್ ನಲ್ಲಿ 433.66 ರೂ. ಜಮೆ ಆಗಿತ್ತು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…