Featured

ಅಡುಗೆ ಎಣ್ಣೆ ದರ ಮತ್ತೆ 12 ರೂ. ಇಳಿಕೆ – Vishwanews24

ಅಡುಗೆ ಎಣ್ಣೆ ದರ ಮತ್ತೆ 12 ರೂ. ಇಳಿಕೆ

ನವದೆಹಲಿ: ಜಾಗತಿಕ ಬೆಲೆ ಇಳಿಕೆಯ ಲಾಭವನ್ನು ಸಾಮಾನ್ಯ ಜನರಿಗೂ ವರ್ಗಾಯಿಸಲು ಆಹಾರ ಹಾಗೂ ಗ್ರಾಹಕ ವ್ಯವಹಾರಗಳ ಸಚಿವಾಲಯ ಸಭೆ ನಡೆಸಿ, ಅಡುಗೆ ಎಣ್ಣೆಯ ಬೆಲೆಯನ್ನು 10-12 ರೂ. ವರೆಗೆ ಕಡಿತಗೊಳಿಸಲು ನಿರ್ಧರಿಸಿರುವುದಾಗಿ ವರದಿಯಾಗಿದೆ.

ಮುಂದಿನ ದಿನಗಳಲ್ಲಿ ಅಡುಗೆ ಎಣ್ಣೆ ಬೆಲೆ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಏಕೆಂದರೆ ಅಡುಗೆ ಎಣ್ಣೆ ತಯಾರಕ ಕಂಪನಿಗಳು ಜಾಗತಿಕ ಬೆಲೆಗಳೊಂದಿಗೆ ಸರಿದೂಗಿಸಿ, ಸಾಮಾನ್ಯ ಜನರು ಬಳಸುವ ಅಡುಗೆ ಎಣ್ಣೆಯ ದರವನ್ನು ಕಡಿತಗೊಳಿಸಲು ಒಪ್ಪಿಕೊಂಡಿವೆ.

ಅಡುಗೆ ಎಣ್ಣೆ ತಯಾರಕರು ಜಾಗತಿಕ ಬೆಲೆಗಳನ್ನು ತಗ್ಗಿಸುವ ದೃಷ್ಟಿಯಿಂದ ಖಾದ್ಯ ತೈಲ ಬೆಲೆಯನ್ನು ₹ 10-12 ರಷ್ಟು ಕಡಿತಗೊಳಿಸಲು ಒಪ್ಪಿದ್ದಾರೆ. ನಾವು ಅವರೊಂದಿಗೆ ಉತ್ತಮ ಸಭೆ ನಡೆಸಿದ್ದೇವೆ, ಅಲ್ಲಿ ನಾವು ದತ್ತಾಂಶಗಳೊಂದಿಗೆ ವಿವರವಾದ ಪ್ರಸ್ತುತಿಯನ್ನು ನೀಡಿದ್ದೇವೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿ: ಅ 6. ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅ. 6ರಂದು ‘ಭಾರತಕ್ಕಾಗಿ ನಡಿಗೆ’ ಜಾಥಾ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago