ಬೆಂಗಳೂರು : ರಾಹುಲ್ ಗಾಂಧಿಯವರ ರಾಜ್ಯಕ್ಕೆ ಆಗಮನ ವಿಚಾರ ಗೊತ್ತಿಲ್ಲ. ಈ ಬಗ್ಗೆ ಸಿಎಂ, ಡಿಸಿಎಂ ಗಮನ ಹರಿಸ್ತಾರೆ. ಕಾಂಗ್ರೆಸ್ ಭನವಗಳ ಬಗ್ಗೆ ಪಕ್ಷದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಮಾಹಿತಿ ನೀಡ್ತಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು.
ನಂತರ ಮಾತನಾಡಿದ ಅವರು, ನವೆಂಬರ್ 15ರ ಕ್ರಾಂತಿಯ ಬಗ್ಗೆ ಮಾಹಿತಿ ಇಲ್ಲ. ನವೆಂಬರ್ ಅಂದ್ರೆ ನನಗೆ ನೆನಪಾಗೋದು ಕನ್ನಡ ರಾಜ್ಯೋತ್ಸವ, ಅದ್ದೂರಿಯಾಗಿ ಮಾಡೋಣ. ಅಣ್ಣನನ್ನ ಸಿಎಂ ಮಾಡಬೇಕೆಂಬ ಆಸೆ ನನಗೂ ಇದೆ, ಅವರ ಹಣೆಯಲ್ಲಿ ಬರೆದಿದ್ರೆ ಸಿಎಂ ಆಗ್ತಾರೆ ಎಂದರು.
95-98 ವಯಸ್ಸು ಆಗಿರುವವರೂ ಇನ್ನೂ ರಾಜಕೀಯದಲ್ಲಿ ಇದ್ದಾರೆ. ಸಿದ್ದರಾಮಯ್ಯನವರು ಸ್ಪರ್ಧೆ ಮಾಡಿದ್ರೆ ಒಳ್ಳೆಯದು. ರಾಜಣ್ಣ ಹಿರಿಯರಿದ್ದಾರೆ ಅವರ ಸಲಹೆ, ಅಭಿಪ್ರಾಯಗಳನ್ನು ವರಿಷ್ಠರಿಗೆ ತಿಳಿಸ್ತಾರೆ ಸ್ವಾಗತ. ಕಾಂಗ್ರೆಸ್ ಸರ್ಕಾರ 5 ವರ್ಷ ಇರಲಿ ಎಂದು ಜನತೆ 137 ಸ್ಥಾನ ನೀಡಿದ್ದಾರೆ ಎಂದರು. ಸದ್ಯದ ವಿದ್ಯಮಾನಗಳಿಂದ ಆಡಳಿತದ ಮೇಲೆ ಪರಿಣಾಮ ವಿಚಾರವಾಗಿ, ನನಗೆ ಆಡಳಿತ ಮಾಡಿ ಅನುಭವ ಇಲ್ಲ. ಎಲ್ಲಾ ಸಂದರ್ಭದಲ್ಲಿ ಎಲ್ಲರನ್ನೂ ಸಂತೋಷ ಪಡಿಸಲು ಆಗಲ್ಲ. ನಾನು ಯಾವಾಗಲೂ ಎಣ್ಣಿ ಮೈಗೂ ಹಚ್ಚಿಕೊಳಲ್ಲ, ಮೈಗೂ ಹಾಕೊಳಲ್ಲ ಎಂದು ತಿಳಿಸಿದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…