Featured

ಅಣ್ಣನನ್ನ ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ : ಡಿ.ಕೆ. ಸುರೇಶ್ – vishwanews24

ಅಣ್ಣನನ್ನ ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ : ಡಿ.ಕೆ. ಸುರೇಶ್

ಬೆಂಗಳೂರು : ರಾಹುಲ್ ಗಾಂಧಿಯವರ ರಾಜ್ಯಕ್ಕೆ ಆಗಮನ ವಿಚಾರ ಗೊತ್ತಿಲ್ಲ. ಈ ಬಗ್ಗೆ ಸಿಎಂ, ಡಿಸಿಎಂ ಗಮನ ಹರಿಸ್ತಾರೆ. ಕಾಂಗ್ರೆಸ್ ಭನವಗಳ ಬಗ್ಗೆ ಪಕ್ಷದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಮಾಹಿತಿ ನೀಡ್ತಾರೆ ಎಂದು ಮಾಜಿ ಸಂಸದ‌ ಡಿ.ಕೆ. ಸುರೇಶ್ ಹೇಳಿದರು.

ನಂತರ ಮಾತನಾಡಿದ ಅವರು, ನವೆಂಬರ್ 15ರ ಕ್ರಾಂತಿಯ ಬಗ್ಗೆ ಮಾಹಿತಿ ಇಲ್ಲ. ನವೆಂಬರ್ ಅಂದ್ರೆ ನನಗೆ ನೆನಪಾಗೋದು ಕನ್ನಡ ರಾಜ್ಯೋತ್ಸವ, ಅದ್ದೂರಿಯಾಗಿ ಮಾಡೋಣ. ಅಣ್ಣನನ್ನ ಸಿಎಂ ಮಾಡಬೇಕೆಂಬ ಆಸೆ ನನಗೂ ಇದೆ, ಅವರ ಹಣೆಯಲ್ಲಿ ಬರೆದಿದ್ರೆ ಸಿಎಂ ಆಗ್ತಾರೆ ಎಂದರು.

95-98 ವಯಸ್ಸು ಆಗಿರುವವರೂ ಇನ್ನೂ ರಾಜಕೀಯದಲ್ಲಿ ಇದ್ದಾರೆ. ಸಿದ್ದರಾಮಯ್ಯನವರು ಸ್ಪರ್ಧೆ ಮಾಡಿದ್ರೆ ಒಳ್ಳೆಯದು. ರಾಜಣ್ಣ ಹಿರಿಯರಿದ್ದಾರೆ ಅವರ ಸಲಹೆ, ಅಭಿಪ್ರಾಯಗಳನ್ನು ವರಿಷ್ಠರಿಗೆ ತಿಳಿಸ್ತಾರೆ ಸ್ವಾಗತ. ಕಾಂಗ್ರೆಸ್ ಸರ್ಕಾರ 5 ವರ್ಷ ಇರಲಿ ಎಂದು ಜನತೆ 137 ಸ್ಥಾನ ನೀಡಿದ್ದಾರೆ ಎಂದರು. ಸದ್ಯದ ವಿದ್ಯಮಾನಗಳಿಂದ ಆಡಳಿತದ ಮೇಲೆ ಪರಿಣಾಮ ವಿಚಾರವಾಗಿ, ನನಗೆ ಆಡಳಿತ ಮಾಡಿ ಅನುಭವ ಇಲ್ಲ. ಎಲ್ಲಾ ಸಂದರ್ಭದಲ್ಲಿ ಎಲ್ಲರನ್ನೂ ಸಂತೋಷ ಪಡಿಸಲು ಆಗಲ್ಲ. ನಾನು ಯಾವಾಗಲೂ ಎಣ್ಣಿ ಮೈಗೂ ಹಚ್ಚಿಕೊಳಲ್ಲ, ಮೈಗೂ ಹಾಕೊಳಲ್ಲ‌ ಎಂದು ತಿಳಿಸಿದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago