Featured

ಅತೃಪ್ತ ಶಾಸಕರು ವಾಪಸ್ ಬಂದು ಮೈತ್ರಿ ಸರ್ಕಾರ ಉಳಿಸಿದರೆ ಎಚ್.ಡಿ ರೇವಣ್ಣ ಅವರಿಂದ ರಾಜಿನಾಮೆ ಕೊಡಿಸುವೆ : ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ -Vishwanews24

ಹಾಸನ: ಅತೃಪ್ತ ಶಾಸಕರು ವಾಪಸ್ ಬಂದು ಮೈತ್ರಿ ಸರ್ಕಾರ ಉಳಿಸುವುದಾದರೇ ಸಚಿವ ಎಚ್.ಡಿ ರೇವಣ್ಣ ಅವರಿಂದ ರಾಜಿನಾಮೆ ಕೊಡುವಂತೆ ಮನವೊಲಿಸುವುದಾಗಿ ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ  ಹೇಳಿದ್ದಾರೆ.
ಸೋಮವಾರ ಹೊಳೆನರಸಿಪುರದಲ್ಲಿ ಮಾತನಾಡಿದ ರಾಮಸ್ವಾಮಿ ರಾಜ್ಯ ರಾಜಕಾರಣದ ಈ ಸ್ಥಿತಿಗೆ ಎಚ್‌.ಡಿ. ರೇವಣ್ಣ ಅವರೇ ಕಾರಣರಾಗಿದ್ದು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದಲ್ಲಿ ನಾವೆಲ್ಲಾ ವಾಪಸ್‌ ಬರುತ್ತೇವೆ ಎಂದು ಅತೃಪ್ತ ಶಾಸಕರು ಒಂದು ಹೇಳಿಕೆ ನೀಡಲಿ. ನಾನೇ ಖುದ್ದಾಗಿ ಸಚಿವ ರೇವಣ್ಣ ಅವರ ರಾಜೀನಾಮೆಗೆ ಮನವೊಲಿಸುತ್ತೇನೆ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ನ್ಯೂನತೆಗಳು ಮತ್ತು ಸಣ್ಣಪುಟ್ಟ ಅಸಮಾಧಾನಗಳು ಇಲ್ಲವೆಂದಲ್ಲ. ಆದರೆ ರಾಜಕೀಯ ವರಿಷ್ಠರ ಜೊತೆಗಿರುವ ಹೊಗಳುಭಟ್ಟ ಶಾಸಕರಿಂದಲೇ ಇಂದು ರಾಜ್ಯ ರಾಜಕಾರಣ ಈ ಸ್ಥಿತಿಗೆ ಬಂದಿದೆ ಎಂದರು.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago