Featured

ಅತ್ತೂರು : ಫೆ. 14ರಂದು ಪರ್ಪಲೆಗಿರಿಯಲ್ಲಿ ಕಲ್ಕುಡ ಕಲ್ಲುರ್ಟಿ ತೂಕತ್ತರಿ ದೈವಗಳ ನೇಮೋತ್ಸವ  -Vishwanews24

ಅತ್ತೂರು : ಫೆ. 14ರಂದು ಪರ್ಪಲೆಗಿರಿಯಲ್ಲಿ ಕಲ್ಕುಡ-ಕಲ್ಲುರ್ಟಿ- ತೂಕತ್ತರಿ ದೈವಗಳ ನೇಮೋತ್ಸವ  -Vishwanews24

ಅತ್ತೂರು: ಇಲ್ಲಿನ ಪರ್ಪಲೆಗಿರಿಯಲ್ಲಿ ಆರಾಧಿಸಿಕೊಂಡು ಬಂದಿರುವ ಶ್ರೀ ಕಲ್ಕುಡ-ಕಲ್ಲುರ್ಟಿ- ತೂಕತ್ತರಿ ಸಪರಿವಾರ ದೈವಗಳ ಸನ್ನಿಧಾನದ ಜೀರ್ಣೋದ್ಧಾರದ ಅಂಗವಾಗಿ ಫೆಬ್ರವರಿ 14ರಂದು ಕಲ್ಕುಡ-ಕಲ್ಲುರ್ಟಿ- ತೂಕತ್ತರಿ ದೈವಗಳ ನೇಮೋತ್ಸವ, ಅಷ್ಟೋತ್ತರ ಶತನಾರಿಕೇಳ ಮಹಾಗಣಪತಿ ಯಾಗ, ಸಂಜೀವಿನಿ ಮಹಾಮೃತ್ಯುಂಜಯ ಯಾಗ ಹಾಗೂ ರುದ್ರ ಹೋಮ ನಡೆಯಲಿದೆ.

ಅಂದು ಬಿಳಿಗ್ಗೆ 8ರಿಂದ ಮಹಾಗಣಪತಿ ಯಾಗ, ಮಹಾಮೃತ್ಯುಂಜಯ ಯಾಗ ಹಾಗೂ ರುದ್ರ ಹೋಮ ನೆರವೇರಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 8ಗಂಟೆಗೆ ಕಲ್ಕುಡ-ಕಲ್ಲುರ್ಟಿ-ತೂಕತ್ತರಿ ದೈವಗಳ ನೇಮೋತ್ಸವ ಜರುಗಲಿದೆ ಎಂದು ಹಿಂದು ಜಾಗರಣ ವೇದಿಕೆ ಕಾರ್ಕಳ ತಾಲೂಕು ಹಾಗೂ ಅತ್ತೂರು ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಪರ್ಪಲೆಗಿರಿ ಅತ್ತೂರು ಕಾರ್ಕಳ ಇಲ್ಲಿ ಫೆಬ್ರವರಿ 14 ರಂದು ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳ ಸಮಯ ಸೂಚಿ

ಪ್ರಾತಃಕಾಲ 7:30 : ಮಹಾ ಮೃತ್ಯುಂಜಯ ಹೋಮ ಶತ ನಾರಿಕೇಳ ಹೋಮ ಮತ್ತು ರುದ್ರ ಹೋಮಕ್ಕೆ ಸಂಕಲ್ಪ

8.00: ದೈವಗಳ ಪ್ರತಿಷ್ಠಾ ವಿಧಿ ಆರಂಭ

9.00 : ಪ್ರಧಾನ ಸಾನಿಧ್ಯ ಸಂಕಲ್ಪಿತ ಪ್ರಾಕೃತಿಕ ಜಲ ಶಿಲೆಗಳ ಮತ್ತು ಆಯುಧಗಳ ಭವ್ಯ ಶೋಭಾಯಾತ್ರೆ

10:30 ಶ್ರೀ ಕಲ್ಕುಡ ಕಲ್ಲುರ್ಟಿ ತೂಕತ್ತೇರಿ ದೈವಗಳ ಪ್ರತಿಷ್ಠೆ

11.30 ರುದ್ರಹೋಮ ಶತ ನಾರಿಕೇಳ ಹೋಮ ಮತ್ತು ಮಹಾ ಮೃತ್ಯುಂಜಯ ಯಾಗದ ಪೂರ್ಣಾಹುತಿ

12 30: ಪಲ್ಲಪೂಜೆ ಅನ್ನಸಂತರ್ಪಣೆ ಆರಂಭ

6.30 : ದೈವಗಳ ಭಂಡಾರ ಹಿಡಿಯುವುದು

7.30: ಮಹರ್ಷಿ ಆನಂದ ಗುರೂಜಿ ಅವರಿಂದ ಆಶೀರ್ವಚನ

9.00: ದೈವಗಳ ನೇಮೋತ್ಸವ ಆರಂಭ

ಕಾರ್ಕಳ : ಸೌಕೂರು ಮೇಳದ ಭಾಗವತ ಡಾ. ರವಿ ಸೂರಾಲು ಅವರಿಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

6 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

7 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

11 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

11 hours ago