ಮಧ್ಯಪ್ರದೇಶ : ಕಳೆದ ಜೂನ್ 28 ರಂದು ಮಂದ್ಸೋರ್ ನಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸಂಜೀವ್ ಮಿಶ್ರಾ ಅತ್ಯಾಚಾರ ಆರೋಪಿಗಳ ತಲೆ ಕಡಿದು ತಂದವರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ.
8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಈ ನಿಟ್ಟಿನಲ್ಲಿ ಕೋರ್ಟ್ ಆರೋಪಿಗಳಿಗೆ ಗರಿಷ್ಠ ಶಿಕ್ಷೆಯನ್ನು ನೀಡಬೇಕು. ಇಲ್ಲವಾದಲ್ಲಿ ಆರೋಪಿಗಳನ್ನು ತಲೆ ಕಡಿದು ಯಾರೇ ತಂದರೂ ಅವರಿಗೆ 5 ಲಕ್ಷ ರೂ ನೀಡುತ್ತೇನೆ ಎಂದು ಘೋಷಿಸಿದ್ದಾರೆ.
ಸದ್ಯ ಸಂಜೀವ್ ಮಿಶ್ರಾ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ವ್ಯಾಪಕ ಸದ್ದು ಮಾಡುತ್ತಿದೆ.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…