ಅತ್ಯಾಚಾರಿಗಳ ಮರಣದಂಡನೆ ದೇಶದ ಹೆಣ್ಣುಮಕ್ಕಳಿಗೆ ಅರ್ಪಣೆ : ನಿರ್ಭಯಾ ಪೋಷಕರು -Vishwanews24

ನವದೆಹಲಿ: 2012ರ ಡಿಸೆಂಬರ್ 16ರಂದು ದೆಹಲಿಯಲ್ಲಿ 23 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಚಲಿಸುತ್ತಿದ್ದ ಬಸ್ಸಿನಲ್ಲಿ ಭೀಕರವಾಗಿ ಅತ್ಯಾಚಾರ ಎಸಗಿ ಕ್ರೂರವಾಗಿ ಕೊಲೆ ಮಾಡಿದ್ದ ಹಂತಕರನ್ನು ಕೊನೆಗೂ ಗಲ್ಲಿಗೇರಿಸಲಾಯಿತು ಈ ಘಟನೆ ನಡೆದು ಎಂಟು ವರ್ಷಗಳ ನಡೆದಿದೆ.

8 ವರ್ಷಗಳ ದೀರ್ಘ ಹೋರಾಟದ ಬಳಿಕ ಕಾಮುಕರ ಅಟ್ಟಹಾಸಕ್ಕೆ ಬಲಿಯಾಗಿದ್ದ ‘ನಿರ್ಭಯಾ’ ಆತ್ಮಕ್ಕೆ ಕೊನೆಗೂ ಶಾಂತಿ ದೊರೆತಂತಾಗಿದೆ.ನಿರ್ಭಯಾ ಹಂತಕರನ್ನು ಗಲ್ಲಿಗೇರಿಸುತ್ತಲೇ ದುರುಳರ ಸಂಹಾರವಾಯಿತೆಂದು ದೇಶದಾದ್ಯಂತ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಹತ್ಯಾಚಾರಿಗಳ ಮರಣದಂಡನೆ ಕೇವಲ ನಿರ್ಭಯಾ ಪೋಷಕರಿಗಷ್ಟೇ ತೃಪ್ತಿ ನೀಡಿಲ್ಲ. ಇಡೀ ದೇಶದ ಜನತೆಗೆ ಸಂತಸವನ್ನು ತಂದಿದೆ.

ಅಪರಾಧಿಗಳಾದ ಮುಖೇಶ್ ಸಿಂಗ್, ವಿನಯ್ ಶರ್ಮಾ, ಪವನ್ ಗುಪ್ತಾ ಹಾಗೂ ಅಕ್ಷಯ್ ಠಾಕೂರ್ ಈ ನಾಲ್ವರು ಅಪರಾಧಿಗಳನ್ನು ಬೆಳಿಗ್ಗೆ 5.30 ಗಂಟೆಗೆ ದೆಹಲಿಯ ತಿಹಾರ್ ಜೈಲಿನಲ್ಲಿ ನೇಣಿಗೆ ಏರಿಸಲಾಗಿದೆ.ಈ ದಿನವನ್ನು ದೇಶದ ಹೆಣ್ಣುಮಕ್ಕಳಿಗೆ ಆರ್ಪಿಸುವುದಾಗಿ ನಿರ್ಭಯಾ ತಾಯಿ ಆಶಾ ದೇವಿ ನೀಡಿದಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

3 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

3 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

3 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

3 hours ago