Featured

ಅತ್ಯಾಚಾರ ಕೊಲೆ ಪ್ರಕರಣ: ಆರೋಪಿ ಸಂಜಯ್‌ಗೆ ಮರಣದಂಡನೆ ವಿಧಿಸುವಂತೆ ಹೈಕೋರ್ಟ್​ಗೆ ಬಂಗಾಳ ಸರಕಾರ  ಮನವಿ – vishwanews24

ಅತ್ಯಾಚಾರ ಕೊಲೆ ಪ್ರಕರಣ: ಆರೋಪಿ ಸಂಜಯ್‌ಗೆ ಮರಣದಂಡನೆ ವಿಧಿಸುವಂತೆ ಹೈಕೋರ್ಟ್​ಗೆ ಬಂಗಾಳ ಸರಕಾರ ಮನವಿ

ಕೋಲ್ಕತ್ತಾ: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಬಂಗಾಳ ಸರ್ಕಾರ ಕೋಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ.

ಕೊಲೆ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರ ಇಂದು ಕೋಲ್ಕತ್ತಾ ಹೈಕೋರ್ಟ್​ಗೆ ಮನವಿ ಮಾಡಿದೆ. ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಸೀಲ್ದಾ ನ್ಯಾಯಾಲಯದ ತೀರ್ಪಿನ ವಿರುದ್ಧ ಅಡ್ವೊಕೇಟ್ ಜನರಲ್ ಕಿಶೋರ್ ದತ್ತಾ ಅವರು ವಿಭಾಗೀಯ ಪೀಠದ ನ್ಯಾಯಮೂರ್ತಿ ದೇಬಂಗ್ಶು ಬಸಾಕ್ ಅವರ ಬಳಿ ಮನವಿ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಕೋಲ್ಕತ್ತಾ ನ್ಯಾಯಾಲಯವು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ತನಿಖೆಯನ್ನು ರಾಜ್ಯ ಪೊಲೀಸರಿಂದ ಬಲವಂತವಾಗಿ ತೆಗೆದುಕೊಳ್ಳಲಾಗಿದೆ. ಮೊದಲ ದಿನದಿಂದಲೇ ನಾವೆಲ್ಲರು ಮರಣದಂಡನೆಗೆ ಒತ್ತಾಯಿಸಿದ್ದೆವು, ಆದರೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ ಎಂದಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago