Featured

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು, ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಬುಧವಾರ ಮೇಲ್ಮನವಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿದೆ.

ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸೆಪ್ಟೆಂಬರ್‌ನಲ್ಲಿ ಪ್ರಜ್ವಲ್ ರೇವಣ್ಣ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದರು.

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಸದ್ಯಕ್ಕೆ ಜಾಮೀನು ಲಭ್ಯವಾಗುವುದಿಲ್ಲ ಎಂದು ತಿಳಿದು ಬಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago