ಬೆಂಗಳೂರು :ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್ ಸದ್ಯ ತಾತ್ಕಾಲಿಕ ರಿಲೀಫ್ ನೀಡಿದೆ.
ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ.
ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್ ಸಿಕ್ಕಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…