ಲಕ್ನೋ: ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ಯಾಚಾರ ಆರೋಪದ ಮೂಲಕ ಕಾನೂನು ವಿದ್ಯಾರ್ಥಿನಿ ತನ್ನ ಸ್ನೇಹಿತರ ಜತೆ ಸೇರಿ ಚಿನ್ಮಯಾನಂದ್ ಅವರಿಂದ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ್ದಾರೆಂಬ ಆರೋಪದ ಮೇಲೆ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆಂದು ಹೇಳಲಾಗುತ್ತಿದೆ.
ಬುಧವಾರ ಬೆಳಗ್ಗೆ 23 ವರ್ಷದ ಕಾನೂನು ವಿದ್ಯಾರ್ಥಿನಿಯನ್ನು ಉತ್ತರಪ್ರದೇಶದ ಮನೆಯಲ್ಲಿ ಆಕೆಯನ್ನು ವಿಶೇಷ ತನಿಖಾ ತಂಡ ಬಂಧಿಸಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ ಎಂದು ಎಂದು ತಿಳಿದುಬಂದಿದೆ.
ಮನೆಯಿಂದ ಆಕೆಯ ಬಂಧಿಸಿದ ಎಸ್‍ಐಟಿ ಪೊಲೀಸರು, ನಂತರ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿ ನಂತರ ಆಕೆಯನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಸ್ವಾಮಿ ಚಿನ್ಮಯಾನಂದ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ಕಾನೂನು ವಿದ್ಯಾರ್ಥಿನಿ ದೂರು ಆಧರಿಸಿ ಸ್ವಾಮಿ ಅವರನ್ನು ಪೊಲೀಸರು ಬಂಧಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…